ಸ್ಲೋವಾಕ್ ದೇಶದ ವ್ಯವಹಾರ ಕ್ಷೇತ್ರದ ದಿಗ್ಗಜರೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
June 15th, 09:14 pm
ಸ್ಲೋವಾಕಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಲ್ವೆ, ರಕ್ಷಣೆ, ವಾಹನಗಳು, ಇಂಧನ, ಐಟಿ, ಆರೋಗ್ಯ ರಕ್ಷಣೆ ಸೇರಿದಂತೆ ಸ್ಲೋವಾಕಿಯಾದ ಪ್ರಮುಖ ವ್ಯವಹಾರ ಕ್ಷೇತ್ರದ ಮತ್ತು ಕೈಗಾರಿಕಾ ನಾಯಕರೊಂದಿಗೆ ಜಂಟಿಯಾಗಿ ಸಂವಾದ ನಡೆಸಿದರು.ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ
June 15th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಬ್ರಾಟಿಸ್ಲಾವಾದಲ್ಲಿರುವ ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಭೇಟಿ ನೀಡಿ ಸ್ಲೋವಾಕಿಯಾದ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
June 15th, 05:40 pm
ಐತಿಹಾಸಿಕ ಬ್ರಾಟಿಸ್ಲಾವಾ ಕೋಟೆ ಕಟ್ಟಡದಲ್ಲಿ ಇಂದು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪಧಾನಮಂತ್ರಿಯವರು ಆಗಮಿಸಿದಾಗ, ಅವರಿಗೆ ಸಂಭ್ರಮದ ಔಪಚಾರಿಕ ಸ್ವಾಗತ ನೀಡಲಾಯಿತು.ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ
June 15th, 05:32 pm
ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ಗೌರವಾನ್ವಿತ ಪ್ರಧಾನಮಂತ್ರಿಯವರ ಸ್ಲೋವಾಕಿಯಾ ಭೇಟಿಯ ಸಂದರ್ಭದಲ್ಲಿನ ಫಲಿತಾಂಶಗಳ ಪಟ್ಟಿ
June 15th, 05:17 pm
ಕಾರ್ಮಿಕ ವಲಸೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳುವಳಿಕಾ ಒಪ್ಪಂದಪ್ರಧಾನಿ ಮೋದಿ ಸ್ಲೋವಾಕಿಯಾಕ್ಕೆ ಆಗಮಿಸಿದರು
June 15th, 02:15 am
ಪ್ರಧಾನಿ ಮೋದಿ ಅವರು ಸ್ಲೋವಾಕಿಯಾದ ಬ್ರಾಟಿಸ್ಲಾವಾಗೆ ಆಗಮಿಸಿದ್ದು, ಭಾರತ-ಸ್ಲೋವಾಕಿಯಾ ಸಂಬಂಧದಲ್ಲಿ ಪ್ರಮುಖ ಮೈಲಿಗಲ್ಲು ಗುರುತಿಸಿದ್ದಾರೆ. ಆಗಮಿಸಿದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
June 13th, 10:03 am
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.ಫ್ರಾನ್ಸ್ ಮತ್ತು ಸ್ಲೋವಾಕಿಯಾಗೆ ಪ್ರಧಾನಮಂತ್ರಿ ಅವರ ಭೇಟಿ
June 09th, 07:20 pm
ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರಾನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13 - 14 ಜೂನ್ 2026 (ನೈಸ್), ಮತ್ತು 16 - 19 ಜೂನ್ 2026 (ಎವಿಯನ್ ಮತ್ತು ಪ್ಯಾರಿಸ್) ರವರೆಗೆ ಫ್ರಾನ್ಸ್ ದೇಶಕ್ಕೆ, ಹಾಗೆಯೇ 14 - 16 ಜೂನ್ 2026 ರವರೆಗೆ ಸ್ಲೋವಾಕಿಯಾ ದೇಶಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಭೇಟಿಯ ಮೊದಲ ಹಂತದಲ್ಲಿ, ಪ್ರಧಾನಮಂತ್ರಿಯವರು ಜೂನ್ 14 ರಂದು ಅಧ್ಯಕ್ಷರಾದ ಮ್ಯಾಕ್ರಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಾಗಿ ನೈಸ್ ಗೆ ಭೇಟಿ ನೀಡಲಿದ್ದಾರೆ.