ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದಿದ್ದಕ್ಕಾಗಿ ರುದ್ರಾಂಶ್ ಖಂಡೇಲ್ವಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 24th, 05:36 pm

ಇಂದು ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ ನ ಪಿ1 - ಪುರುಷರ 10ಮೀಟರ್ ಏರ್ ಪಿಸ್ತೂಲ್ ಎಸ್.ಹೆಚ್.1 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಕ್ರೀಡಾಳು ರುದ್ರಾಂಶ್ ಖಂಡೇಲ್ವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

​​​​​​​ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಮಿಶ್ರ 50 ಮೀ ರೈಫಲ್ ಎಸ್ ಎಚ್1 ಸ್ಪರ್ಧೆಯಲ್ಲಿ ರುದ್ರಾಂಶ್ ಖಂಡೇಲ್ವಾಲ್ ಗೆ ಬೆಳ್ಳಿ ಪದಕ: ಪ್ರಧಾನಿ ಮೋದಿ ಸಂಭ್ರಮ

October 23rd, 06:22 pm

ಚೀನಾದ ಹ್ಯಾಂಗ್‌ಝೌನಲ್ಲಿ ಏಷ್ಯನ್ ಪ್ಯಾರಾ ಗೇಮ್ಸ್‌ 2022ರಲ್ಲಿ ಮಿಶ್ರ 50 ಮೀ ರೈಫಲ್ ಎಸ್ ಹೆಚ್1 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ರುದ್ರಾಂಶ್ ಖಂಡೇಲ್ವಾಲ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.