ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಶಾಟ್ ಪುಟ್-ಎಫ್ 46 ಸ್ಪರ್ಧೆಯಲ್ಲಿ ಸಚಿನ್ ಸಜೆರಾವ್ ಖಿಲಾರಿ ಚಿನ್ನದ ಪದಕವನ್ನು ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿಯವರಿಂದ ಅಭಿನಂದನೆ.
October 26th, 11:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಶಾಟ್ ಪುಟ್-ಎಫ್ 46 ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಕ್ಕಾಗಿ ಸಚಿನ್ ಸಜೆರಾವ್ ಖಿಲಾರಿ ಅವರನ್ನು ಅಭಿನಂದಿಸಿದರು.