ಎಸ್ ಎ ಎಫ್ ಎಫ್ ಮಹಿಳಾ ಚಾಂಪಿಯನ್‌ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

June 07th, 01:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಏಷ್ಯಾ ಫುಟ್ಬಾಲ್ ಒಕ್ಕೂಟ (ಸ್ಯಾಫ್ - ಎಸ್ ಎ ಎಫ್ ಎಫ್) ಮಹಿಳಾ ಫುಟ್ಬಾಲ್ ಚಾಂಪಿಯನ್‌ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡವನ್ನು ಅಭಿನಂದಿಸಿದ್ದಾರೆ. ಪಂದ್ಯಾವಳಿಯಾದ್ಯಂತ ವನಿತೆಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.

2023ರ ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ ಚಾಂಪಿಯನ್ಶಿಪ್ ಅನ್ನು ಗೆದ್ದ ಭಾರತೀಯ ಫುಟ್ಬಾಲ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

July 05th, 02:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2023ರ ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ ಚಾಂಪಿಯನ್ಶಿಪ್ ಗೆದ್ದ ಭಾರತೀಯ ಫುಟ್ಬಾಲ್ ತಂಡವನ್ನು ಅಭಿನಂದಿಸಿದ್ದಾರೆ.