ಪ್ರಧಾನಮಂತ್ರಿ ಅವರು ಹಿಮಾಚಲ ಪ್ರದೇಶದ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡರು

September 09th, 03:01 pm

ಹಿಮಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿ ಮತ್ತು ಮೇಘಸ್ಫೋಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9, 2025 ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು.