ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು
December 22nd, 03:33 pm
ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ಬಿಹಾರದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಮತ್ತು ಕೇಂದ್ರ ಸಚಿವರಾಧ ಶ್ರೀ ರಾಜೀವ್ ರಂಜನ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಬಿಹಾರದ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ಅಭಿನಂದನೆ ಕೋರಿದ ಪ್ರಧಾನಮಂತ್ರಿ
November 20th, 01:41 pm
ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀ ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಉತ್ತಮ ಆಡಳಿತದ ದಾಖಲೆಯನ್ನು ಹೊಂದಿರುವ ಅನುಭವಿ ಆಡಳಿತಗಾರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ ಮತ್ತು ಮುಂಬರುವ ಅವಧಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ಪ್ರಧಾನಿ ಅವರನ್ನು ಭೇಟಿ ಮಾಡಿದ ಬಿಹಾರ ಉಪ ಮುಖ್ಯಮಂತ್ರಿಗಳು
February 05th, 05:15 pm
ಬಿಹಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
January 28th, 06:35 pm
ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.