​​​​​​​ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಟೇಬಲ್ ಟೆನ್ನಿಸ್ ಪುರುಷರ ಸಿಂಗಲ್ಸ್ - ಕ್ಲಾಸ್ 1 ಸ್ಪರ್ಧೆಯಲ್ಲಿ ಸಂದೀಪ್ ಡಾಂಗಿ ಅವರ ಕಂಚಿನ ಪದಕದ ಗೆಲುವನ್ನು ಸಂಭ್ರಮಿಸಿದ ಪ್ರಧಾನಿ

October 25th, 04:36 pm

ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2022ರಲ್ಲಿ ಟೇಬಲ್ ಟೆನಿಸ್ ಪುರುಷರ ಸಿಂಗಲ್ಸ್ - ಕ್ಲಾಸ್ 1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸಂದೀಪ್ ಡಾಂಗಿ ಅವರ ಗೆಲುವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.