ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 26th, 01:30 pm
ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು
December 26th, 01:00 pm
ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.Today, Sansad Khel Mahotsav has truly become a people’s movement: PM Modi
December 25th, 05:30 pm
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.Our country is full of talent in every village and town: PM Modi
December 25th, 11:10 am
PM Modi interacted with young sportspersons from across the country during the Sansad Khel Mahotsav, listening to their journeys, aspirations and experiences. Encouraging them to balance sports with education, he lauded their discipline, dedication and confidence. The PM reaffirmed the government’s commitment to nurturing grassroots sporting talent and building a strong sporting ecosystem in India.PM Modi addressed the Sansad Khel Mahotsav via video conferencing
December 25th, 11:09 am
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.