ದೂರದೃಷ್ಟಿ, ಆಲೋಚನೆಗಳು, ಮಾತುಗಳು ಮತ್ತು ಕ್ರಿಯೆಗಳ ಮೂಲಕ ಹೃದಯಗಳನ್ನು ಗೆಲ್ಲುವ ಶಕ್ತಿಯನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

August 12th, 08:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ದೂರದೃಷ್ಟಿ, ಆಲೋಚನೆಗಳು, ಮಾತುಗಳು ಮತ್ತು ಕ್ರಿಯೆಗಳ ಮೂಲಕ ಹೃದಯಗಳನ್ನು ಗೆಲ್ಲುವ ಶಕ್ತಿಯನ್ನು ಬಿಂಬಿಸಿದ್ದಾರೆ.

ಒಬ್ಬ ವ್ಯಕ್ತಿಯ ಜೀವನವನ್ನು ಬೆಳಗಿಸುವ ಮತ್ತು ವ್ಯಕ್ತಿತ್ವವನ್ನು ನಿರ್ಮಿಸುವ ಎಂಟು ಅಗತ್ಯ ಗುಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಧಾನಮಂತ್ರಿಯವರು ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

August 11th, 08:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವ್ಯಕ್ತಿಯ ಜೀವನವನ್ನು ಉಜ್ವಲಗೊಳಿಸುವ ಮತ್ತು ವ್ಯಕ್ತಿತ್ವವನ್ನು ನಿರ್ಮಿಸುವ ಎಂಟು ಅಗತ್ಯ ಗುಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಸತ್ಯ ಮತ್ತು ಅಧಿಕೃತ ಮಾಹಿತಿಗೆ ಆದ್ಯತೆ ನೀಡುವ ಸಂಸ್ಕೃತ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ

August 10th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಳ್ಳುತ್ತಾ ಜನರನ್ನು ಸಬಲಗೊಳಿಸುವ ಹಾಗೂ ಸೌಹಾರ್ದ ತರುವ ಸತ್ಯವಾದ, ಅಧಿಕೃತವಾದ ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರುವ ಮಾಹಿತಿಯು ಪ್ರಸಾರವಾಗಬೇಕು ಎಂದು ಒತ್ತಿ ಹೇಳಿದ್ದಾರೆ.

ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ

August 07th, 11:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

ಭೂಮಿಯನ್ನು ಎಲ್ಲಾ ಜೀವಜಾಲಗಳನ್ನು ಪೋಷಿಸುವ ತಾಯಿ ಎಂದು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

August 06th, 11:07 am

ಭೂಮಿಯು ಎಲ್ಲಾ ಜೀವಗಳ ಪೋಷಣೆಯ ತಾಯಿಯಾಗಿದ್ದಾರೆ ಮತ್ತು ಅವಳನ್ನು ಪೋಷಿಸುವ ನೈತಿಕ ಕ್ರಮವ್ಯವಸ್ಥೆಯನ್ನು ಗೌರವಿಸಬೇಕು ಎಂದು ಹೇಳುತ್ತಾ, ಮಾನವೀಯತೆಯು ಭೂಮಿಯೊಂದಿಗೆ ಸಾಮರಸ್ಯದಿಂದ ಬದುಕಬಹುದು ಎಂಬ ಸಾರದ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ.

ಆಧ್ಯಾತ್ಮಿಕ ಬೆಳವಣಿಗೆಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ

August 05th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಧ್ಯಾತ್ಮಿಕ ಬೆಳವಣಿಗೆಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸಿ, ಸಂಸ್ಕೃತ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ

August 04th, 11:25 am

ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:

ಧೈರ್ಯ ಮತ್ತು ಪರಿಶ್ರಮದ ಮಹತ್ವವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

August 03rd, 09:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅದೃಷ್ಟ ಅನುಕೂಲಕರವಾಗಿದ್ದಾಗಲೂ ಧೈರ್ಯವನ್ನು ಕಳೆದುಕೊಳ್ಳಬಾರದು, ಏಕೆಂದರೆ ತಾಳ್ಮೆ ಮತ್ತು ಪರಿಶ್ರಮವು ಕಳೆದುಹೋದ ನೆಲೆಯನ್ನು ಮರಳಿ ಪಡೆಯಲು ವ್ಯಕ್ತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಸಾಗರದ ಮಧ್ಯದಲ್ಲಿ ತನ್ನ ಹಡಗು ಮುರಿದು ಬಿದ್ದಾಗ ಭರವಸೆ ಕಳೆದುಕೊಳ್ಳದೆ, ಈಜುವ ಮೂಲಕ ಬದುಕುಳಿಯಲು ಶ್ರಮಿಸುತ್ತಿರುವ ನುರಿತ ನಾವಿಕನಂತೆ, ಕಷ್ಟಗಳನ್ನು ನಿವಾರಿಸುವ ಕುರಿತ ಸಂಸ್ಕೃತ ಸುಭಾಷಿತವನ್ನು ಪ್ರಧಾನಿ ಹಂಚಿಕೊಂಡಿದ್ದಾರೆ-

Prime Minister shares Sanskrit Subhashitam highlighting respect for nature and environmental stewardship

July 30th, 10:26 am

PM Modi shares a Sanskrit Subhashitam highlighting that respect for nature, the environment and all creation lies at the core of our existence. He encourages everyone to serve nature with gratitude and work together towards building a healthy, prosperous and strong nation.

Prime Minister shares Sanskrit Subhashitam highlighting the role of teachers on Guru Purnima

July 29th, 08:20 am

PM Modi extends Guru Purnima greetings and shares a Sanskrit Subhashitam highlighting the invaluable role of teachers in shaping lives. He reflects on how Gurus inspire, guide, educate and awaken wisdom, encouraging everyone to make their ideals a guiding force in life.

Prime Minister shares Sanskrit Subhashitam highlighting the importance of protecting nature

July 28th, 07:48 am

PM Modi shares a Sanskrit Subhashitam highlighting that the welfare of humanity lies in protecting and respecting nature. Reflecting on India's timeless traditions, he emphasises that righteousness and harmonious coexistence with nature form the foundation of peace, prosperity and well-being.

Prime Minister shares a Sanskrit Subhashitam, highlights noble character as the foundation of respect, trust, and effective leadership

July 27th, 07:43 am

PM Modi shares a Sanskrit Subhashitam highlighting the importance of noble character in earning respect, trust and responsibility. He emphasises how integrity, humility and disciplined conduct form the foundation of effective leadership, lasting success and a life that inspires others..

ಮನ್ ಕಿ ಬಾತ್ ನಲ್ಲಿ ಭಾರತದ ರಕ್ಷಣಾ ಶಕ್ತಿ, ನಾವೀನ್ಯತೆ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದ್ದಾರೆ

July 26th, 11:30 am

Prime Minister Narendra Modi addressed the nation through Mann Ki Baat. In his speech, he highlighted important topics such as Kargil Vijay Diwas, Catch the Rain campaign, India's space sector prowess, Science Olympiads, Environmental conservation, Khadi and more. He called upon the citizens to share their ideas and suggestions for Independence Day through MyGov.

Prime Minister shares a Sanskrit Subhashitam, highlights the importance of fostering beneficial thoughts, words, and actions

July 24th, 07:51 am

PM Modi shares a Sanskrit Subhashitam that highlights the importance of fostering beneficial thoughts, words and actions. He reflects on how our consistent choices shape our character and encourages us to embrace goodness in every aspect of life.

ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿದ್ದು, ಅದು ವ್ಯಕ್ತಿಗತ ಆತ್ಮ ಮತ್ತು ವಿಶ್ವ ಚೈತನ್ಯದ ನಡುವಿನ ಆಳವಾದ ಬ್ರಹ್ಮಾಂಡೀಯ ಸಂಬಂಧವನ್ನು ಉಲ್ಲೇಖಿಸುತ್ತದೆ

July 23rd, 07:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿದ್ದು, ಇದು ವ್ಯಕ್ತಿಗತ ಆತ್ಮ ಮತ್ತು ವಿಶ್ವ ಚೈತನ್ಯದ ನಡುವಿನ ಆಳವಾದ ಬ್ರಹ್ಮಾಂಡೀಯ ಸಂಬಂಧವನ್ನು ಉಲ್ಲೇಖಿಸುತ್ತದೆ.

ಆದರ್ಶ ಹಾಗೂ ನಿಜವಾದ ಶ್ರೇಷ್ಠ ವ್ಯಕ್ತಿಯ ಗುಣಗಳನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

July 22nd, 07:42 am

ವೈಯಕ್ತಿಕ, ಸಾಮಾಜಿಕ ಹಾಗೂ ರಾಷ್ಟ್ರೀಯ ಕರ್ತವ್ಯಗಳನ್ನು ನಿಭಾಯಿಸುವಲ್ಲಿ ಆದರ್ಶ ಮತ್ತು ನಿಜವಾದ ಶ್ರೇಷ್ಠ ವ್ಯಕ್ತಿಯ ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡು, ನಿರಂತರ ಅಭ್ಯಾಸದ ಮೂಲಕ ಬೆಳವಣಿಗೆಯನ್ನು ಸಾಧಿಸಲು ಏಕಾಗ್ರತೆ ಮತ್ತು ದೃಢಸಂಕಲ್ಪದ ಮಹತ್ವವನ್ನು ಒತ್ತಿ ಹೇಳಿದ್ದಾರೆ

July 21st, 08:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು, ಏಕಾಗ್ರತೆ, ದೃಢಸಂಕಲ್ಪ ಮತ್ತು ಇಚ್ಛಾಶಕ್ತಿಯನ್ನು ಬಲಪಡಿಸಲು ನಿಯಮಿತ ಅಭ್ಯಾಸ ಮತ್ತು ನಿಸ್ವಾರ್ಥ ಪ್ರಯತ್ನದ ಮಹತ್ವವನ್ನು ಒತ್ತಿ ಹೇಳಿದರು.

ಭಾರತದ ಯುವಜನರ ಧೈರ್ಯ ಮತ್ತು ಪರಿಶ್ರಮವ ಶ್ಲಾಘಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

July 20th, 11:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಯುವಜನರ ಧೈರ್ಯ ಮತ್ತು ಪರಿಶ್ರಮವನ್ನು ಶ್ಲಾಘಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:

ಪ್ರತಿಯೊಂದು ಗುರಿ ಸಾಧನೆಗೆ ಸಮರ್ಪಣೆ ಮತ್ತು ದೃಢ ಸಂಕಲ್ಪದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

July 17th, 02:33 pm

ನಾವು ಯಾವುದೇ ಗುರಿಯನ್ನು ಸಾಧಿಸಲು ಸಮರ್ಪಣೆ ಮತ್ತು ದೃಢ ಪ್ರಯತ್ನದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

Prime Minister shares Sanskrit Subhashitam seeking blessings of Lord Jagannath

July 16th, 10:45 am

On the sacred occasion of Rath Yatra, PM Modi offered prayers to Lord Jagannath through a Sanskrit Subhashitam and wished that Mahaprabhu's pine blessings continue to shower everyone with renewed energy and strength.