Congress has always compromised the interests of Assam: PM Modi in Biswanath
April 01st, 11:45 am
PM Modi addressed a massive public rally in Biswanath, Assam. In his speech, the PM launched a sharp attack on Congress, accusing it of being ‘anti-development’ and the ‘root of corruption in independent India.’ Highlighting the BJP-NDA government’s actions, PM Modi said thousands of bighas of land have been freed from illegal encroachment, restoring Assam’s heritage and ecology. Reaffirming BJP’s commitment to Sabka Saath, Sabka Vikas, he urged voters to ensure a record turnout.BJP-NDA blocked Congress’ ‘unfair’ communal violence bill in Parliament: PM Modi in Gogamukh, Assam
April 01st, 11:30 am
Campaigning for the upcoming Assembly elections, Prime Minister Narendra Modi addressed a massive public gathering in Gogamukh, marking his first rally in Assam after the announcement of polls. The event witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.PM Modi sets the tone for Assam polls with high-energy rallies in Gogamukh and Biswanath
April 01st, 11:00 am
Campaigning for the upcoming Assembly elections, Prime Minister Narendra Modi addressed massive public gatherings in Gogamukh and Biswanath, marking his first rallies in Assam after the announcement of polls. The events witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 13th, 03:00 pm
ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್‌ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಅಸ್ಸಾಂನ ಕೊಕ್ರಝಾರ್‌ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 13th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್‌ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.ಕೆಲಸದ ಸ್ಥಳದಲ್ಲಿಯೂ ಯೋಗವನ್ನು ಅಭ್ಯಾಸ ಮಾಡುವುದು ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮ ಮಾರ್ಗವಾಗಿದೆ: ಪ್ರಧಾನಮಂತ್ರಿಗಳು
March 15th, 10:39 pm
ಒತ್ತಡದ ಕೆಲಸದ ವೇಳಾಪಟ್ಟಿ ಮತ್ತು ಜಡತ್ವದ ಜೀವನಶೈಲಿಯ ಸವಾಲುಗಳ ಮೇಲೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೆಲಸದ ಸ್ಥಳದಲ್ಲಿ ವಿರಾಮದ ಸಮಯದಲ್ಲಿ ಯೋಗವನ್ನು ಅಭ್ಯಾಸ ಮಾಡುವಂತೆ ಎಲ್ಲರನ್ನು ಹುರಿದುಂಬಿಸಿದರು.ರಾಜ್ಯಸಭೆಗೆ ಆಯ್ಕೆಯಾದ ಸರ್ಬಾನಂದ ಸೋನೋವಾಲ್ ಮತ್ತು ಡಾ. ಎಲ್. ಮುರುಗನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 28th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂ ಮತ್ತು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಚುನಾಯಿತವಾಗಿರುವ ತಮ್ಮ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಮತ್ತು ಡಾ. ಎಲ್. ಮುರುಗನ್ ಅವರನ್ನು ಅಭಿನಂದಿಸಿದ್ದಾರೆ.ಪ್ರವಾಹ ಪರಿಸ್ಥಿತಿಯ ಕುರಿತಂತೆ ಅಸ್ಸಾಂ ಮುಖ್ಯಮಂತ್ರಿಯೊಂದಿಗೆ ಸಂವಾದ ನಡೆಸಿದ ಪ್ರಧಾನಿ
August 14th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತಂತೆ ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೋನೋವಾಲ್ ಅವರೊಂದಿಗೆ ನಿನ್ನೆ ಮತ್ತು ಇಂದು ಸಂವಾದ ನಡೆಸಿದರು.ಪ್ರಧಾನಿ ಮೋದಿ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು , ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು
August 01st, 01:19 pm
ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿಗಳಾದ ಶ್ರೀ ಸರ್ಬಾನಂದ ಸೋನೊವಾಲ್, ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು , ನಾಗಾಲ್ಯಾಂಡ್ ಸಿಎಂ ಟಿಆರ್ ಝೆಲಿಯಂಗ್, ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ಸಭೆಯಲ್ಲಿ ಉಪಸ್ಥಿತರಿದ್ದರು .Infrastructure is extremely important for development: PM Modi
May 26th, 12:26 pm
PM Narendra Modi inaugurated India’s longest bridge – the 9.15 km long Dhola-Sadiya Bridge built over River Brahmaputra in Assam. The Prime Minister said that infrastructure was extremely important for development. He added that the bridge would enhance connectivity between Assam and Arunachal Pradesh, and open the door for economic development on a big scale.ಅಸ್ಸಾಂನಲ್ಲಿ ಭಾರತದ ಅತಿದೊಡ್ಡ ಸೇತುವೆಯನ್ನು ಪ್ರಧಾನಿ ಉದ್ಘಾಟಿಸಿ, ಧೋಲಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು
May 26th, 12:25 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಅಸ್ಸಾಂನಲ್ಲಿಂದು ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಭಾರತದ ಅತಿ ಉದ್ದದ - 9.15 ಕಿ.ಮೀ ಉದ್ದದ ಧೋಲಾ – ಸಾಡಿಯಾ ಸೇತುವೆಯನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಮೂರು ವರ್ಷ ತುಂಬಿದ ಸಂದರ್ಭದಲ್ಲಿ ಇದು ಅವರ ಪ್ರಥಮ ಕಾರ್ಯಕ್ರಮವಾಗಿದೆ.Chief Minister of Assam, Sarbananda Sonowal calls on PM Modi
June 11th, 02:01 pm
PM addresses gathering at the swearing-in ceremony of the Council of Ministers of Assam
May 24th, 05:40 pm
Democracy is about bhaagidaari: PM Modi
May 24th, 05:38 pm
#MannKiBaat has connected me with common man in every corner of the country: PM Modi
May 22nd, 11:45 am
PM Modi congratulates BJP karyakartas for exceptional win in Assam Assembly elections
May 19th, 07:00 pm