ಏಷ್ಯಾದಲ್ಲಿ ಮೈಕ್ರೋಸಾಫ್ಟ್ ನ ಅತಿದೊಡ್ಡ ಹೂಡಿಕೆ; ಜಾಗತಿಕ ಎಐ ಕೇಂದ್ರವಾಗಿ ಭಾರತ - ಪ್ರಧಾನಮಂತ್ರಿ ಸ್ವಾಗತ
December 09th, 07:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಕ್ರೋಸಾಫ್ಟ್ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ (ಸಿಇಒ) ಶ್ರೀ ಸತ್ಯ ನಾಡೆಲ್ಲಾ ಅವರೊಂದಿಗಿನ ಫಲಪ್ರದ ಚರ್ಚೆಯ ನಂತರ ಕೃತಕ ಬುದ್ಧಿಮತ್ತೆಯಲ್ಲಿ ಭಾರತದ ನಾಯಕತ್ವದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.ಮೈಕ್ರೋಸಾಫ್ಟ್ ಅಧ್ಯಕ್ಷರು ಮತ್ತು ಸಿಇಒ ಸತ್ಯ ನಾದೆಲ್ಲಾ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
January 06th, 09:44 pm
ಮೈಕ್ರೋಸಾಫ್ಟ್ ನ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆದ ಸತ್ಯ ನಾದೆಲ್ಲಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.ಮೈಕ್ರೋಸಾಫ್ಟ್ ಕಾರ್ಪೊರೇಶನ್ ಸಂಸ್ಥೆಯ ಅಧ್ಯಕ್ಷ ಮತ್ತು ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಶ್ರೀ ಸತ್ಯ ನಾಡೆಲ್ಲಾ ಅವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದರು
January 05th, 03:10 pm
ಮೈಕ್ರೋಸಾಫ್ಟ್ ಕಾರ್ಪೊರೇಶನ್ ಸಂಸ್ಥೆಯ ಅಧ್ಯಕ್ಷ ಮತ್ತು ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಶ್ರೀ ಸತ್ಯ ನಾಡೆಲ್ಲಾ ಅವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದರು ಹಾಗೂ ಈ ಸಂದರ್ಭದಲ್ಲಿ ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿ ಭಾರತವು ಪ್ರಗತಿಪರ ಹೆಜ್ಜೆಗಳ ಮೂಲಕ ತಂತ್ರಜ್ಞಾನ-ನೇತೃತ್ವದ ಬೆಳವಣಿಗೆಯ ನೂತನ ಯುಗವನ್ನು ಪ್ರಾರಂಭಿಸುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.India: The “It” Destination for IT Giants
April 03rd, 04:37 pm
The world’s largest tech companies are recognizing the great potential offered by Indian economy with its highly skilled workforce, a thriving business climate and a digital push under PM Modi’s visionary leadership. The top tech organizations are looking to expand their base and be part of India’s growth story.ಸೋಶಿಯಲ್ ಮೀಡಿಯಾ ಕಾರ್ನರ್ - ಫೆಬ್ರವರಿ 21
February 21st, 07:56 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !CEO of Microsoft, Mr. Satya Nadella meets the Prime Minister
February 21st, 04:52 pm
CEO of Microsoft, Mr. Satya Nadella met Prime Minister Narendra Modi today.Satya Nadella, CEO Microsoft calls on PM Modi
May 30th, 03:57 pm