ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಭೇಟಿಯ ಫಲಿತಾಂಶಗಳ ಪಟ್ಟಿ
July 09th, 12:34 pm
ಭದ್ರತೆಯ ಮೇಲಿನ ಅಸ್ತಿತ್ವದಲ್ಲಿರುವ ಜಂಟಿ ಘೋಷಣೆಯನ್ನು (2009) ನವೀಕರಿಸುತ್ತದೆ. ಇದು ಪಡೆಗಳ ಪರಸ್ಪರ ಕಾರ್ಯಾಚರಣೆ, ಸಾಮರ್ಥ್ಯ ನಿರ್ಮಾಣ, ಕಡಲ ವಲಯ, ರಕ್ಷಣಾ ಕೈಗಾರಿಕಾ ಸಹಯೋಗ, ಸೈಬರ್ ಭದ್ರತೆ ಮತ್ತು ತಂತ್ರಜ್ಞಾನ, ಭಯೋತ್ಪಾದನೆ ನಿಗ್ರಹ, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಮತ್ತು UNCLOS, ಆಸಿಯಾನ್, ಪಿಐಎಫ್, ಐ ಒ ಆರ್ ಎ ಗಳಲ್ಲಿ ಏಕೀಕೃತ ವಿಧಾನವನ್ನು ಸಹಕಾರದ ಕ್ಷೇತ್ರಗಳಾಗಿ ಗುರುತಿಸುತ್ತದೆ.