ಶ್ರೀ ಸತ್ಯಪಾಲ್ ಮಲಿಕ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

August 05th, 04:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸತ್ಯಪಾಲ್ ಮಲಿಕ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.