ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು
September 11th, 06:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಮಂತ್ರಿ
September 09th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 9ರಂದು ಪಂಜಾಬ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿಅವರು ಪ್ರವಾಹ ಪರಿಸ್ಥಿತಿ ಮತ್ತು ಪಂಜಾಬ್‌ನ ಪೀಡಿತ ಪ್ರದೇಶಗಳಲ್ಲಿ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.ಪ್ರಧಾನಮಂತ್ರಿ ಅವರು ಹಿಮಾಚಲ ಪ್ರದೇಶದ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡರು
September 09th, 03:01 pm
ಹಿಮಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿ ಮತ್ತು ಮೇಘಸ್ಫೋಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9, 2025 ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು.