ಡಾ. ಸುಭಾಷ್ ಸಿ. ಕಶ್ಯಪ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
June 04th, 10:22 pm
ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಡಾ ಸುಭಾಷ್ ಸಿ ಕಶ್ಯಪ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
March 24th, 08:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದರು. ಉತ್ತಮ ಮತ್ತು ಸುಸ್ಥಿರ ಭೂ ಗ್ರಹಕ್ಕಾಗಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಕುರಿತು ಇಬ್ಬರೂ ಗಣ್ಯರು ವಿಸ್ತೃತ ಚರ್ಚೆ ನಡೆಸಿದರು.