​​​​​​​ಏಷ್ಯನ್ ಗೇಮ್ಸ್ 2022 ರ ಮಹಿಳಾ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ಸೀಮಾ ಪೂನಿಯಾ ಕಂಚಿನ ಪದಕ ಗೆದ್ದ ಸಂಭ್ರಮವನ್ನು ಆಚರಿಸಿದ ಪ್ರಧಾನ ಮಂತ್ರಿ

October 01st, 11:16 pm

ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಮಹಿಳಾ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೀಮಾ ಪೂನಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.