ರಷ್ಯಾದ ವಿದೇಶಾಂಗ ಸಚಿವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
May 14th, 04:43 pm
ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವರಾದ ಗೌರವಾನ್ವಿತ ಶ್ರೀ ಸೆರ್ಗೆಯ್ ಲಾವ್ರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಗೌರವಾನ್ವಿತ ಶ್ರೀ ಸೆರ್ಗೆಯ್ ಲಾವ್ರೊವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
April 01st, 06:48 pm
ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಶ್ರೀ ಲಾವ್ರೊವ್ ಅವರು ಉಕ್ರೇನ್‌ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ಸೇರಿದಂತೆ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಹಿಂಸಾಚಾರವನ್ನು ಶೀಘ್ರವಾಗಿ ನಿಲ್ಲಿಸಬೇಕೆಂಬ ತಮ್ಮ ಕರೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು ಮತ್ತು ಶಾಂತಿ ಪ್ರಯತ್ನಗಳಿಗೆ ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಭಾರತವು ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದರು.