ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಭಾಗಿ
June 29th, 08:00 am
ಸೆಶೆಲ್ಸ್ ಅಧ್ಯಕ್ಷ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಸೆಶೆಲ್ಸ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ ಮೊದಲ ಭಾರತೀಯ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಮಾರಿಷಸ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 28th, 08:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿ ಮಾರಿಷಸ್ ನ ಪ್ರಧಾನಮಂತ್ರಿ ಘನತೆವೆತ್ತ ಡಾ. ನವೀನ್ ಚಂದ್ರ ರಾಮಗೂಲಂ ಅವರನ್ನು ಭೇಟಿಯಾದರು. ಸೆಶೆಲ್ಸ್ ನ ಸುವರ್ಣ ಮಹೋತ್ಸವ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ನಾಯಕರು ಭೇಟಿಯಾದರು. 2024ರ ನವೆಂಬರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇದು ನಾಲ್ಕನೇ ಭೇಟಿಯಾಗಿದೆ.ಪ್ರಧಾನಮಂತ್ರಿ ಅವರ ಸೀಶೆಲ್ಸ್ ಅಧಿಕೃತ ಭೇಟಿ
June 28th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 27 ರಿಂದ 29 ರವರೆಗೆ ಸೀಶೆಲ್ಸ್‌ಗೆ ಕೈಗೊಂಡಿರುವ ಅಧಿಕೃತ ಭೇಟಿಯ ಭಾಗವಾಗಿ, ಪ್ರಧಾನಮಂತ್ರಿ ಮತ್ತು ಸೀಶೆಲ್ಸ್ ಅಧ್ಯಕ್ಷರಾದ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನ್ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿರುವ ಸ್ಟೇಟ್ ಹೌಸ್‌ನಲ್ಲಿ ಅಧಿಕೃತ ಮಾತುಕತೆ ನಡೆಸಿದರು.ಫಲಿತಾಂಶಗಳ ಪಟ್ಟಿ: ಪ್ರಧಾನಮಂತ್ರಿ ಅವರ ಸೀಶೆಲ್ಸ್ ಭೇಟಿ
June 28th, 08:17 pm
ಸೀಶೆಲ್ಸ್ ಸರ್ಕಾರಕ್ಕೆ ಒಂದು ವೇಗದ ಗಸ್ತು ನೌಕೆಯನ್ನು ಉಡುಗೊರೆಯಾಗಿ ನೀಡುವುದುಪ್ರಧಾನಿ ಮೋದಿ ಅವರು ಸೇಶೆಲ್ಸ್‌ಗೆ ಆಗಮಿಸಿದಾಗ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು
June 27th, 03:30 pm
ಪ್ರಧಾನಿ ಮೋದಿ ಅವರು ಸೇಶೆಲ್ಸ್‌ಗೆ ಆಗಮಿಸಿದರು ಮತ್ತು ಅಧ್ಯಕ್ಷ ಡಾ. ಪ್ಯಾಟ್ರಿಕ್ ಹರ್ಮಿನಿ ಅವರಿಂದ ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ ಪಡೆದರು. ಸಾಂಪ್ರದಾಯಿಕ ನೃತ್ಯವನ್ನು ಒಳಗೊಂಡ ವಿಶೇಷ ಸಾಂಸ್ಕೃತಿಕ ಪ್ರಸ್ತುತಿಯೂ ಇತ್ತು. ಈ ಭೇಟಿಯು ಭಾರತ-ಸೀಶೆಲ್ಸ್‌ನ ನಿಕಟ ಮತ್ತು ದೀರ್ಘಕಾಲೀನ ಪಾಲುದಾರಿಕೆಯನ್ನು ಎತ್ತಿ ತೋರಿಸುತ್ತದೆ, ಇದು ವಿವಿಧ ವಲಯಗಳಲ್ಲಿ ಸಹಕಾರವನ್ನು ಬಲಪಡಿಸುವತ್ತ ಗಮನಹರಿಸುತ್ತದೆ. ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಎರಡು ರಾಷ್ಟ್ರಗಳ ನಡುವಿನ ಸಹಯೋಗವನ್ನು ಮತ್ತಷ್ಟು ಹೆಚ್ಚಿಸಲು ಸೇಶೆಲ್ಸ್ ನಾಯಕತ್ವದೊಂದಿಗೆ ತೊಡಗಿಸಿಕೊಳ್ಳುತ್ತಾರೆ.ಸೆಶೆಲ್ಸ್ ಭೇಟಿಗೂ ಮುನ್ನ (ಜೂನ್ 27-29, 2026) ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
June 27th, 08:25 am
ನನ್ನ ಸ್ನೇಹಿತರಾದ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ, ಸೆಶೆಲ್ಸ್ ರಾಷ್ಟ್ರೀಯ ದಿನದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ನಾನು 2026ರ ಜೂನ್ 27 ರಿಂದ 29 ರವರೆಗೆ ಸೆಶೆಲ್ಸ್‌ಗೆ ಅಧಿಕೃತ (ಸ್ಟೇಟ್) ಭೇಟಿ ನೀಡಲಿದ್ದೇನೆ.ಸೀಶೆಲ್ಸ್‌ಗೆ ಪ್ರಧಾನ ಮಂತ್ರಿಯವರ ಅಧಿಕೃತ ಭೇಟಿ (ಜೂನ್ 27-29, 2026)
June 25th, 06:05 pm
ಸೀಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ಜೂನ್ 27-29, 2026 ರಂದು ಸೀಶೆಲ್ಸ್‌ಗೆ ಭೇಟಿ ನೀಡಲಿದ್ದಾರೆ, ಇದು ಭಾರತದ ಮಹಾಸಾಗರ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುತ್ತದೆ. ಈ ಭೇಟಿಯ ಸಮಯದಲ್ಲಿ, ಅವರು ಸೀಶೆಲ್ಸ್ ರಾಷ್ಟ್ರೀಯ ದಿನದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು ಅಧ್ಯಕ್ಷ ಹರ್ಮಿನಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅವರು ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಭಾರತೀಯ ವಲಸಿಗರ ಸದಸ್ಯರೊಂದಿಗೆ ಸಂವಹನ ನಡೆಸಲಿದ್ದಾರೆ.ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ
February 09th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 09th, 01:00 pm
ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಸೆಶೆಲ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡಾ. ಪ್ಯಾಟ್ರಿಕ್ ಹರ್ಮಿನಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 12th, 09:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೆಶೆಲ್ಸ್ ನ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡಾ. ಪ್ಯಾಟ್ರಿಕ್ ಹರ್ಮಿನಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಭಾರತ-ಸೆಶೆಲ್ಸ್ ಉನ್ನತ ಮಟ್ಟದ ವರ್ಚುವಲ್ ಕಾರ್ಯಕ್ರಮ (ಏಪ್ರಿಲ್ 08, 2021)ದಲ್ಲಿ ಪ್ರಧಾನ ಮಂತ್ರಿ ಅವರ ಪ್ರತಿಕ್ರಿಯೆ
April 08th, 04:48 pm
ಅಧ್ಯಕ್ಷರಾದ ರಾಮಕಲಾವಾನ್ ಜೀ ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುವುದರೊಂದಿಗೆ ಆರಂಭ ಮಾಡುತ್ತೇನೆ. ಅವರು ಭಾರತ ಮಾತೆಯ ಪುತ್ರರು, ಅವರ ಬೇರುಗಳು ಬಿಹಾರದ ಗೋಪಾಲಗಂಜ್ ಜಿಲ್ಲೆಯಲ್ಲಿವೆ. ಇಂದು ಅವರ ಗ್ರಾಮವಾದ ಪರಸೌನಿಯ ಜನತೆ ಮಾತ್ರವಲ್ಲ, ಇಡೀ ಭಾರತದ ಜನತೆ ಅವರ ಸಾಧನೆಯ ಬಗ್ಗೆ ಹೆಮ್ಮೆಪಡುತ್ತಾರೆ. ಅಧ್ಯಕ್ಷರಾಗಿ ಅವರ ಆಯ್ಕೆ ಸೆಶೆಲ್ಸ್ ನ ಜನತೆ ಅವರ ಸಾರ್ವಜನಿಕ ಸೇವಾ ಕ್ಷೇತ್ರಕ್ಕೆ ಅರ್ಪಣಾಭಾವದ ದುಡಿಮೆಯಲ್ಲಿ ಇಟ್ಟ ನಂಬಿಕೆಯನ್ನು ತೋರಿಸುತ್ತದೆ.ಭಾರತ-ಸೆಷಲ್ಸ್ ಉನ್ನತ ಮಟ್ಟದ ವರ್ಚುವಲ್ ಕಾರ್ಯಕ್ರಮ (ಏ.8, 2021)
April 07th, 06:02 pm
ಸೆಷಲ್ಸ್ ನಲ್ಲಿ ಭಾರತ ಕೈಗೊಂಡಿರುವ ಹಲವು ಯೋಜನೆಗಳನ್ನು ಉದ್ಘಾಟಿಸಲು 2021ರ ಏಪ್ರಿಲ್ 8ರಂದು ನಡೆಯಲಿರುವ ಉನ್ನತ ಮಟ್ಟದ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಷಲ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ವಾವೆಲ್ ರಾಮ್ ಕಲಾವನ್ ಅವರೊಂದಿಗೆ ಭಾಗವಹಿಸಲಿದ್ದಾರೆ.ಸಾಮಾಜಿಕ ಮಾಧ್ಯಮ ಕಾರ್ನರ್ 25 ಜೂನ್ 2018
June 25th, 07:23 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !List of MoUs signed between India and Seychelles during the State Visit of President of Seychelles to India
June 25th, 03:26 pm
List of MoUs signed between India and Seychelles during the State Visit of President of Seychelles to Indiaಸೇಶೆಲ್ಸ್ ನ ಅಧ್ಯಕ್ಷರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಅವರ ಹೇಳಿಕೆ
June 25th, 01:40 pm
ಸೇಶೆಲ್ಸ್ ನ ಅಧ್ಯಕ್ಷರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ , ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಸಂಬಂಧಗಳಿಗೆ ಅವರು ಒತ್ತು ನೀಡಿದರು . ಭಾರತವು 100 ದಶಲಕ್ಷ ಯುಎಸ್ ಡಾಲರ್ಗಳನ್ನು ಸೀಶೆಲ್ಸ್ಗೆ ಸಾಲ ನೀಡಿತು. ನಂತರದ ರಕ್ಷಣಾ ಅಗತ್ಯತೆಗಳನ್ನು ಪೂರೈಸಲು ಮತ್ತು ಸೀಶೆಲ್ಸ್ ಗೆ ಡಾರ್ನಿಯರ್ ವಿಮಾನವನ್ನು ಕೊಡುಗೆಯಾಗಿ ನೀಡಿತು.PM's meetings on the sidelines of CHOGM18 in London
April 19th, 08:45 pm
Prime Minister Narendra Modi held bilateral level talks with leaders of several nations in the sidelines of Commonwealth Heads of Government Meeting 2018 in London.PM's bilateral meetings on the sidelines of International Solar Alliance Founding Conference
March 11th, 05:08 pm
PM Narendra Modi today held bilateral level talks with several heads of states on the sidelines of the International Solar Alliance Founding Conference in New Delhi. He met leaders from Abu Dhabi, Sri Lanka, Bangladesh, Seychelles, Comoros and several other countries.ಸೆಶೆಲ್ಸ್ ಸಂಸದೀಯ ನಿಯೋಗದಿಂದ ಪ್ರಧಾನಿ ಭೇಟಿ
August 10th, 06:05 pm
ಸೆಶೆಲ್ಸ್ ಸಂಸತ್ತಿನ 12 ಸದಸ್ಯರ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಸ್ಪೀಕರ್ ಮಾನ್ಯ ಪ್ಯಾಟ್ರಿಕ್ ಪಿಲ್ಲೈ ನೇತೃತ್ವದ ಈ ನಿಯೋಗದಲ್ಲಿ ಸರ್ಕಾರದ ಕಲಾಪಗಳ ನಾಯಕ ಮಾನ್ಯ ಚಾರ್ಲ್ಸ್ ಡಿ ಕಮಾರ್ಮಂಡ್ ಸಹ ಇದ್ದರು.ಪ್ರಧಾನಮಂತ್ರಿಯವರು ಎರಡೂ ದೇಶಗಳ ಶಾಸಕಾಂಗ ಸದಸ್ಯರ ಹೆಚ್ಚಿನ ವಿನಿಮಯವನ್ನು ಸ್ವಾಗತಿಸಿದರು. ಹಿಂದೂ ಮಹಾಸಾಗರವೂ ಸೇರಿದಂತೆ ಭಾರತ ಮತ್ತು ಸೆಶೆಲ್ಸ್ ನಡುವೆ ಆಪ್ತ ಪಾಲುದಾರರಾಗಿ ಎರಡೂ ದೇಶಗಳ ನಡುವೆ ಬಲವಾದ ಮತ್ತು ಚೈತನ್ಯದಾಯಕ ಬಾಂಧವ್ಯ ಎತ್ತಿಹಿಡಿಯುವಲ್ಲಿ ಅವರ ಪಾತ್ರವನ್ನು ಪ್ರಶಂಸಿಸಿದರು.PM’s Statement to the Media with President Michel of Seychelles
August 26th, 01:45 pm
PM greets the people of Seychelles on their National Day
June 18th, 11:17 am