Prime Minister pays tribute to Bhagat Singh, Rajguru, and Sukhdev on Shaheed Diwas
March 23rd, 08:29 am
On the occasion of Shaheed Diwas, PM Modi paid rich tributes to the great freedom fighters Bhagat Singh, Rajguru and Sukhdev. Lauding their bravery, he observed that the martyrdom of these iconic heroes for the nation remains deeply etched in India's collective memory. He highlighted that they chose the path of sacrifice with conviction, placing the nation above their own lives..ಪ್ರಧಾನಮಂತ್ರಿ ಅವರು ನವೆಂಬರ್ 25 ರಂದು ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ
November 24th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.ಶಾಹಿದ್ ದಿವಸದ ಅಂಗವಾಗಿ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
March 23rd, 09:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಾಹಿದ್ ದಿವಸದ ಅಂಗವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಗೌರವ ನಮನ ಸಲ್ಲಿಸಿ, ಅವರು ರಾಷ್ಟ್ರಕ್ಕಾಗಿ ಮಾಡಿರುವ ಅಪ್ರತಿಮ ತ್ಯಾಗವನ್ನು ಸ್ಮರಿಸಿದ್ದಾರೆ.ಶಹೀದ್ ದಿನದಂದು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
March 23rd, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಶಹೀದ್ ದಿನದ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಏಪ್ರಿಲ್ 21ರಂದು ಕೆಂಪು ಕೋಟೆಯಲ್ಲಿ ನಡೆಯಲಿರುವ ಶ್ರೀ ಗುರು ತೇಜ್ ಬಹಾದ್ದೂರ್ ಜಿ ಅವರ 400ನೇ ಪ್ರಕಾಶ್ ಪುರಬ್ ಆಚರಣೆಯಲ್ಲಿ ಭಾಗವಹಿಸಿರುವ ಪ್ರಧಾನಮಂತ್ರಿ
April 20th, 10:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 21ರಂದು ಬೆಳಿಗ್ಗೆ ಸುಮಾರು 9.15 ಗಂಟೆಗೆ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಶ್ರೀ ಗುರು ತೇಜ್ ಬಹಾದ್ದೂರ್ ಜಿ ಅವರ 400ನೇ ಪ್ರಕಾಶ್ ಪುರಬ್ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವರು ಮತ್ತು ಇದೇ ವೇಳೆ ಸ್ಮಾರಕ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.ಶಹೀದಿ ದಿವಸ್‌ನಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ
March 23rd, 09:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಶಹೀದಿ ದಿವಸ್ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ಶಹೀದ್ ದಿನದಂದು ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟಿಸಲಿರುವ ಪ್ರಧಾನಮಂತ್ರಿ
March 22nd, 11:45 am
ಶಹೀದ್ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಮಾರ್ಚ್ 23 ರಂದು ಸಂಜೆ 6 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.