ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶೈಲೇಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 23rd, 12:55 pm

ಚೀನಾದ ಹ್ಯಾಂಗ್‌ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ 2022ರ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶೈಲೇಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.