ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉಜ್ಬೇಕಿಸ್ತಾನ್ ಭೇಟಿಯ ವೇಳೆ ನೀಡಿದ ಜಂಟಿ ಹೇಳಿಕೆ
August 30th, 05:56 pm
ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಶವ್ಕತ್ ಮಿರ್ಜಿಯೋವ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು 2026ರ ಆಗಸ್ಟ್ 29 ರಿಂದ 30 ರವರೆಗೆ ಉಜ್ಬೇಕಿಸ್ತಾನ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ಉಜ್ಬೇಕಿಸ್ತಾನ ದೇಶವು ವಿದೇಶಿ ನಾಯಕರಿಗೆ ನೀಡುವ ಅತ್ಯುನ್ನತ ಗೌರವವಾದ "ಒಲಿ ದರಾಜಲಿ ದೋಸ್ತ್ಲಿಕ್" ಆದೇಶವನ್ನು ಪ್ರಧಾನಮಂತ್ರಿಯವರಿಗೆ ಪ್ರದಾನ ಮಾಡಲಾಯಿತು
August 30th, 05:50 pm
ಉಭಯ ದೇಶಗಳ ನಡುವಿನ ಸ್ನೇಹವನ್ನು ಬಲಪಡಿಸಲು ನೀಡಿದ ಅತ್ಯುನ್ನತ ಕೊಡುಗೆಗಾಗಿ ಇಂದು ಉಜ್ಬೇಕಿಸ್ತಾನದ ಅಧ್ಯಕ್ಷ ಘನತೆವೆತ್ತ ಶ್ರೀ ಶವ್ಕತ್ ಮಿರ್ಜಿಯೋಯೆವ್ ಅವರು ಒಲಿ ದರಾಜಲಿ ದೋಸ್ತ್ಲಿಕ್ ಆದೇಶವನ್ನು (ಉಜ್ಬೇಕಿಸ್ತಾನ ದೇಶದ ಅತ್ಯುನ್ನತ ಸ್ನೇಹ-ಗೌರವದ ಆದೇಶ) ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಪ್ರದಾನ ಮಾಡಿದರು. ಇದು ಉಜ್ಬೇಕಿಸ್ತಾನ ದೇಶವು ವಿದೇಶಿ ನಾಯಕರಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.ಉಜ್ಬೆಕಿಸ್ತಾನ್ ಪ್ರವಾಸದಲ್ಲಿ ಅಧಿಕೃತ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಮಂತ್ರಿ
August 30th, 05:46 pm
ಉಜ್ಬೆಕಿಸ್ತಾನ್‌ಗೆ ನೀಡಿದ ತಮ್ಮ ಅಧಿಕೃತ ಪ್ರವಾಸದ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಉಜ್ಬೆಕಿಸ್ತಾನದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶವ್ಕತ್ ಮಿರ್ಜಿಯೋಯೆವ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು.ಪ್ರಧಾನಿ ಮೋದಿ ತಾಷ್ಕೆಂಟ್‌ಗೆ ಆಗಮಿಸಿದರು
August 29th, 07:00 pm
ಪ್ರಧಾನಿ ಮೋದಿ ಉಜ್ಬೇಕಿಸ್ತಾನ್‌ನ ತಾಷ್ಕೆಂಟ್‌ಗೆ ಆಗಮಿಸಿದರು, ಅಲ್ಲಿ ಅವರನ್ನು ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ ಗಣರಾಜ್ಯದ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
August 29th, 08:45 am
ಅಧ್ಯಕ್ಷರಾದ ಶವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ, ನಾನು ಆಗಸ್ಟ್ 29-30ರಂದು ತಾಷ್ಕೆಂಟ್ ಗೆ ಭೇಟಿ ನೀಡಲಿದ್ದೇನೆ. ಇತ್ತೀಚಿನ ವರ್ಷಗಳಲ್ಲಿ, ಭಾರತ-ಉಜ್ಬೇಕಿಸ್ತಾನ್ ವ್ಯೂಹಾತ್ಮಕ ಪಾಲುದಾರಿಕೆಯು ಗಮನಾರ್ಹ ಪ್ರಗತಿಯನ್ನು ಕಂಡಿದೆ.ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಗಣರಾಜ್ಯಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
August 27th, 05:14 pm
ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಆಗಸ್ಟ್ 29-30 ರವರೆಗೆ ಉಜ್ಬೇಕಿಸ್ತಾನ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಅಧ್ಯಕ್ಷ ಮಿರ್ಜಿಯೋಯೆವ್ ಅವರೊಂದಿಗೆ ವಿಕ್ಷಿತ್ ಭಾರತ್ 2047 ಮತ್ತು ಉಜ್ಬೇಕಿಸ್ತಾನ್ -2030 ರ ಹಂಚಿಕೆಯ ಅಭಿವೃದ್ಧಿ ದೃಷ್ಟಿಕೋನಗಳನ್ನು ಮುಂದಿಟ್ಟುಕೊಂಡು ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ. ನಂತರ, ಕಿರ್ಗಿಸ್ತಾನ್ ಗಣರಾಜ್ಯದ ಅಧ್ಯಕ್ಷ ಸದಿರ್ ಝಪರೋವ್ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಆಗಸ್ಟ್ 31 - ಸೆಪ್ಟೆಂಬರ್ 1, 2026 ರಂದು 26 ನೇ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಬಿಷ್ಕೆಕ್‌ಗೆ ಪ್ರಯಾಣಿಸಲಿದ್ದಾರೆ. ಅವರು 6 ನೇ ವಿಶ್ವ ಅಲೆಮಾರಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿಯೂ ಭಾಗವಹಿಸಲಿದ್ದಾರೆ.ಉಜ್ಬೇಕಿಸ್ತಾನ ಅಧ್ಯಕ್ಷರಿಂದ ಪ್ರಧಾನಮಂತ್ರಿ ಅವರಿಗೆ ದೂರವಾಣಿ ಕರೆ
August 12th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಜ್ಬೇಕಿಸ್ತಾನ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಶವ್ಕತ್ ಮಿರ್ಜಿಯೋಯೆವ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 09:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರನ್ನು ಭೇಟಿ ಮಾಡಿದರು.ಉಜ್ಬೇಕಿಸ್ತಾನ್‌ಗೆ ಭೇಟಿಗೆ ಹೊರಡುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
September 15th, 02:15 pm
ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.ಚುನಾವಣೆಯಲ್ಲಿ ಜಯಗಳಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರನ್ನು ಅಭಿನಂದಿಸಿ ಪ್ರಧಾನಿ
October 26th, 08:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಜಯಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರನ್ನು ಅಭಿನಂದಿಸಿದ್ದಾರೆ.Virtual Summit between Prime Minister Shri Narendra Modi and President of Uzbekistan H.E. Mr. Shavkat Mirziyoyev
December 09th, 06:00 pm
A Virtual Summit will be held between Prime Minister Shri Narendra Modi and President of Uzbekistan H.E. Mr. Shavkat Mirziyoyev on 11 December 2020.ಅಹ್ಮದಾಬಾದ್ ನಲ್ಲಿ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ -2019ರ ವೇಳೆ ಉಜ್ಬೇಕಿಸ್ತಾನದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
January 18th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18ರಂದು ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ 2019ರ ವೇಳೆ ಉಜ್ಬೇಕಿಸ್ತಾನದ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಇದಕ್ಕೂ ಮುನ್ನ ನಿನ್ನೆ ಜನವರಿ 17ರಂದು ಗಾಂಧಿನಗರಕ್ಕೆ ಆಗಮಿಸಿದ ಅಧ್ಯಕ್ಷ ಮಿರ್ಜಿಯೋಯೆವ್ ನೇತೃತ್ವದ ಉನ್ನತ ಅಧಿಕಾರದ ನಿಯೋಗವನ್ನು ಗುಜರಾತ್ ರಾಜ್ಯಪಾಲ ಶ್ರೀ ಓ.ಪಿ. ಕೋಹ್ಲಿ ಸ್ವಾಗತಿಸಿದರು."ಭಾರತಕ್ಕೆ ಉಜ್ಬೇಕಿಸ್ತಾನ್ ರಾಷ್ಟ್ರಾಧ್ಯಕ್ಷರ ಭೇಟಿಯ ಸಮಯದಲ್ಲಿ ಭಾರತ ಮತ್ತು ಉಜ್ಬೇಕಿಸ್ತಾನ್ ಗಣರಾಜ್ಯದ ನಡುವೆ ಸಹಿ ಮಾಡಿದ ಒಪ್ಪಂದಗಳ ಪಟ್ಟಿ "
October 01st, 02:30 pm
ಉಜ್ಬೇಕಿಸ್ತಾನ್ ಶವಕಟ್ ಮಿರ್ಜಿಯೊಯೆವ್ ಅಧ್ಯಕ್ಷ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾನು ಉಜ್ಬೇಕಿಸ್ತಾನ್ ವಿಶೇಷ ಸ್ನೇಹಿತನೆಂದು ಭಾವಿಸುತ್ತೇನೆ. ನಮ್ಮ ನಡುವಿನ ಅರ್ಥಪೂರ್ಣ ಚರ್ಚೆಗಳು ನಮ್ಮ ತಂತ್ರಗಾರಿಕೆಯ ಪಾಲುದಾರಿಕೆಯನ್ನು ಗಾಢವಾಗಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು. ಭದ್ರತೆ, ಶಾಂತಿ ಮತ್ತು ಸಮೃದ್ಧಿ ಮತ್ತು ಸಹಕಾರದ ಪ್ರಾದೇಶಿಕ ವಿಷಯಗಳ ಬಗ್ಗೆ ನಾವು ದೀರ್ಘಾವಧಿಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದೇವೆ."ಭಾರತಕ್ಕೆ ಉಜ್ಬೇಕಿಸ್ತಾನ್ ರಾಷ್ಟ್ರಾಧ್ಯಕ್ಷರ ರಾಜ್ಯ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಹೇಳಿಕೆ "
October 01st, 01:48 pm
ಉಜ್ಬೇಕಿಸ್ತಾನ್ ಶವಕಟ್ ಮಿರ್ಜಿಯೊಯೆವ್ ಅಧ್ಯಕ್ಷರ ಜಂಟಿ ಪತ್ರಿಕಾ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉಜ್ಬೇಕಿಸ್ತಾನ್ ವಿಶೇಷ ಸ್ನೇಹಿತನಾಗಿದ್ದಾನೆ. ನಮ್ಮ ನಡುವಿನ ಅರ್ಥಪೂರ್ಣ ಚರ್ಚೆಗಳು ನಮ್ಮ ತಂತ್ರಗಾರಿಕೆಯ ಪಾಲುದಾರಿಕೆಯನ್ನು ಗಾಢವಾಗಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು. ಭದ್ರತೆ, ಶಾಂತಿ ಮತ್ತು ಸಮೃದ್ಧಿ ಮತ್ತು ಸಹಕಾರದ ಪ್ರಾದೇಶಿಕ ವಿಷಯಗಳ ಬಗ್ಗೆ ನಾವು ದೀರ್ಘಾವಧಿಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದೇವೆ."ಕಝಾಕಿಸ್ತಾನ್, ಅಸ್ತಾನಾದ ಎಸ್ ಸಿಒ ಶೃಂಗಸಭೆಯ ನಡುವೆ ಪ್ರಧಾನ ಮಂತ್ರಿಯ ಸಭೆಗಳು "
June 09th, 09:50 am
ಪ್ರಧಾನಿ ನರೇಂದ್ರ ಮೋದಿ ಕಝಾಕಿಸ್ತಾನದ ಅಸ್ತಾನಾದಲ್ಲಿ ಎಸ್ ಸಿಒ ಶೃಂಗಸಭೆಯ ಅಂಚಿನಲ್ಲಿ ಹಲವಾರು ವಿಶ್ವ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.Prime Minister Modi arrives in Tashkent, Uzbekistan
June 23rd, 03:26 pm