ಕುವೈತ್ ನ ಯುವರಾಜರೊಂದಿಗೆ ಪ್ರಧಾನಮಂತ್ರಿ ಮಾತುಕತೆ
March 18th, 06:20 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕುವೈತ್ ಯುವರಾಜ ಶೇಖ್ ಸಬಾಹ್ ಅಲ್-ಖಲೀದ್ ಅಲ್-ಹಮಾದ್ ಅಲ್-ಮುಬಾರಕ್ ಅಲ್-ಸಬಾಹ್ ಅವರಿಗೆ ಹಬ್ಬದ ಶುಭ ಕೋರುತ್ತಾ ಪ್ರಾದೇಶಿಕ ಭದ್ರತಾ ಬೆಳವಣಿಗೆಗಳ ಪರಾಮರ್ಶೆ ಕುರಿತು ಮಾತನಾಡಿದರು.ಕುವೈತ್‌ನ ರಾಜಕುಮಾರರೊಂದಿಗೆ ಪ್ರಧಾನಮಂತ್ರಿ ಮಾತುಕತೆ
March 03rd, 07:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್‌ನ ರಾಜಕುಮಾರ ಘನತೆವೆತ್ತ ಶೇಖ್ ಸಭಾ ಅಲ್-ಖಾಲೆದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರೊಂದಿಗೆ ಫಲಪ್ರದ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಿ ಮೋದಿ ಕುವೈತ್‌ನ ಯುವರಾಜರನ್ನು ಭೇಟಿಯಾದರು
September 23rd, 06:30 am
ಪ್ರಧಾನಿ ಮೋದಿ ಅವರು ಕುವೈತ್ ರಾಜ್ಯದ ಯುವರಾಜ ಶೇಖ್ ಸಬಾಹ್ ಖಲೀದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರನ್ನು ನ್ಯೂಯಾರ್ಕ್‌ನಲ್ಲಿ ಭೇಟಿಯಾದರು. ಕುವೈತ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳಿಗೆ ಭಾರತವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಉಭಯ ನಾಯಕರು ಎರಡು ದೇಶಗಳ ನಡುವಿನ ಬಲವಾದ ಐತಿಹಾಸಿಕ ಸಂಬಂಧಗಳು ಮತ್ತು ಜನರ-ಜನರ ಸಂಪರ್ಕವನ್ನು ನೆನಪಿಸಿಕೊಂಡರು.