Prime Minister speaks with the Amir of Qatar

July 16th, 09:35 pm

Prime Minister Shri Narendra Modi had a telephone conversation today with the Amir of the State of Qatar, H.H. Sheikh Tamim bin Hamad Al Thani.

Prime Minister condoles the passing of Father Amir of State of Qatar HH Sheikh Hamad bin Khalifa Al Thani

July 12th, 03:20 pm

The Prime Minister, Shri Narendra Modi, has expressed deep grief over the passing of the Father Amir of the State of Qatar, HH Sheikh Hamad bin Khalifa Al Thani.

ಕತಾರ್ ಅಮೀರ್ ಜೊತೆ ಪ್ರಧಾನಮಂತ್ರಿ ಮಾತುಕತೆ

March 19th, 10:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು, ಅವರು ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಪ್ರಾದೇಶಿಕ ಭದ್ರತಾ ಕಾಳಜಿಗಳ ಕುರಿತು ಸಮಾಲೋಚಿಸಿದರು.

ಕತಾರ್‌ ಅಮೀರ್‌ ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ

March 03rd, 07:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್‌ನ ಅಮೀರ್‌ ಘನತೆವೆತ್ತ ಶೇಖ್‌ ತಮೀಮ್‌ ಬಿನ್‌ ಹಮದ್‌ ಅಲ್‌ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ

April 24th, 03:29 pm

ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.

ಭಾರತ - ಕತಾರ್ ಜಂಟಿ ಹೇಳಿಕೆ

February 18th, 08:17 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕತಾರ್ ದೇಶದ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರು 2025 ಫೆಬ್ರವರಿ 17-18ರಂದು ಭಾರತಕ್ಕೆ ಭೇಟಿ ನೀಡಿದ್ದರು. ಗೌರವಾನ್ವಿತ ಅಮೀರ್ ಅವರೊಂದಿಗೆ ಸಚಿವರು, ಅಧಿಕಾರಿಗಳು ಮತ್ತು ಉದ್ಯಮ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಗೌರವಾನ್ವಿತ ಅಮೀರ್ ಅವರು ಭಾರತಕ್ಕೆ ನೀಡುತ್ತಿರುವ 2ನೇ ಭೇಟಿಯಾಗಿತ್ತು.

ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಭಾರತಕ್ಕೆ ಸ್ವಾಗತಿಸಿದ ಪ್ರಧಾನಿ

February 17th, 09:55 pm

ಭಾರತಕ್ಕೆ ಆಗಮಿಸಿದ ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಆತ್ಮೀಯ ಸ್ವಾಗತ ಕೋರಿದರು.

ಕತಾರ್‌ನ ಅಮೀರ್ ಅವರಿಂದ ಅಭಿನಂದನಾ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ

June 10th, 09:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕತಾರ್‌ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರಿಂದ ಅಭಿನಂದನಾ ದೂರವಾಣಿ ಕರೆ ಸ್ವೀಕರಿಸಿದರು.

ಕತಾರ್ ಅಮೀರ್ ಅವರನ್ನು ಭೇಟಿಮಾಡಿದ ಪ್ರಧಾನಮಂತ್ರಿ

February 15th, 07:00 pm

ಅಮಿರಿ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ವಿಧ್ಯುಕ್ತ ಸ್ವಾಗತ ನೀಡಲಾಯಿತು. ತದ ನಂತರ, ಎರಡೂ ಕಡೆಯವರು ಉನ್ನತ ನಿಯೋಗ ಮಟ್ಟದ ಮತ್ತು ನಿರ್ಬಂಧಿತ ವಿಷಯಾಧಾರಿತ ಮಾತುಕತೆಗಳನ್ನು ನಡೆಸಿದರು. ಚರ್ಚೆಗಳು ಆರ್ಥಿಕ ಸಹಕಾರ, ಹೂಡಿಕೆಗಳು, ಇಂಧನ ಪಾಲುದಾರಿಕೆ, ಬಾಹ್ಯಾಕಾಶ ಸಹಯೋಗ, ನಗರ ಮೂಲಸೌಕರ್ಯ, ಸಾಂಸ್ಕೃತಿಕ ಬಂಧಗಳು ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳನ್ನು ಒಳಗೊಂಡಿವೆ. ಉಭಯ ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ವಿಧಾನಸಭೆಗಳ ಚುನಾವಣೆ ಫಲಿತಾಂಶಕ್ಕಾಗಿ ಪ್ರಧಾನಿಗೆ ವಿಶ್ವ ನಾಯಕರ ಅಭಿನಂದನೆ

March 15th, 02:22 pm

World Leaders have congratulated Prime Minister Shri Narendra Modi on the victory in the recently held assembly elections. Crown Prince of Abu Dhabi, HH Sheikh Mohammed Bin Zayed Al Nahyan, The Emir of Qatar HH Sheikh Tamim bin Hamad Al Thani,French President HE Francois Hollande and the Malaysian PM Mr. Najib Razak spoke to the Prime Minister, Shri Narendra Modi and conveyed their felicitations.

List of MOUs/Agreements signed during the visit of Prime Minister to Qatar

June 06th, 12:40 pm



PM Narendra Modi meets the Emir of Qatar in Doha

June 05th, 04:37 pm



PM speaks to the Emir of Qatar

November 02nd, 09:37 pm