ಪ್ರಧಾನಮಂತ್ರಿ ಅವರು ಶ್ರೀ ಶಿಬೂ ಸೊರೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿದರು

August 04th, 02:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶಿಬೂ ಸೊರೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿದರು.

ಶ್ರೀ ಶಿಬೂ ಸೊರೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

August 04th, 10:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಶ್ರೀ ಶಿಬೂ ಸೊರೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ವನವಾಸಿ ಸಮುದಾಯ, ಬಡವರು ಹಾಗೂ ದೀನರ ಸಬಲೀಕರಣಕ್ಕಾಗಿ ಅವರ ಆಸಕ್ತಿಯನ್ನು ಶ್ರೀ ಮೋದಿ ಅವರು ಶ್ಲಾಘಿಸಿದರು.