ಜಪಾನ್‌ನ ರಾಷ್ಟ್ರೀಯ ಭದ್ರತಾ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಶಿಗೇರು ಕಿತಾಮುರಾ ಅವರಿಂದ ಪ್ರಧಾನ ಮಂತ್ರಿಯವರ ಭೇಟಿ

November 25th, 09:40 pm

ಜಪಾನ್‌ನ ರಾಷ್ಟ್ರೀಯ ಭದ್ರತಾ ಸಚಿವಾಲಯದ (ಎನ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ಶ್ರೀ ಶಿಗೇರು ಕಿತಾಮುರಾ ಅವರು ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.