ಪುರುಷರ ಶಾಟ್ ಪುಟ್ ಎಫ್ 57 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸೋಮನ್ ರಾಣಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 02nd, 12:53 am

ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಶಾಟ್ ಪುಟ್ ಎಫ್57 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸೋಮನ್ ರಾಣಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪುರುಷರ ಶಾಟ್ ಪುಟ್ ಎಫ್ 57 ನಲ್ಲಿ ಬೆಳ್ಳಿ ಪದಕ ಗೆದ್ದ ಶುಭಂ ಜುಯಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 02nd, 12:50 am

ಗ್ಲಾಸ್ಗೊ ಕಾಮನ್ ವೆಲ್ತ್ ಕ್ರೀಡಾಕೂಟ 2026 ರ ಪುರುಷರ ಶಾಟ್ ಪುಟ್ ಎಫ್ 57 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಶುಭಂ ಜುಯಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಶಾಟ್ ಪುಟ್ F57ರಲ್ಲಿ ಕಂಚಿನ ಪದಕವನ್ನು ಗೆದ್ದ ಶಿಲ್ಪಾ ಕಂಚುಗರಕೊಪ್ಪಲು ಶೈಲಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

July 28th, 02:15 pm

2026ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಶಾಟ್ ಪುಟ್ F57ರ ಅಂತಿಮ ಪಂದ್ಯದಲ್ಲಿ ಕಂಚಿನ ಪದಕ ಗೆದ್ದ ಶಿಲ್ಪಾ ಕಂಚುಗರಕೊಪ್ಪಲು ಶೈಲಾ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ

2026 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಶಾಟ್ ಪುಟ್ F57ರಲ್ಲಿ ಚಿನ್ನದ ಪದಕ ಗೆದ್ದ ಶರ್ಮಿಳಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

July 28th, 02:05 pm

2026ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶರ್ಮಿಳಾ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.