ಶ್ರೀ ಕೆ. ಕಾಮರಾಜ್ ಅವರ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಿ

July 15th, 09:28 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಕೆ. ಕಾಮರಾಜ್ ಅವರ ಜಯಂತಿಯ ಸಂದರ್ಭದಲ್ಲಿ ಅವರನ್ನು ಸ್ಮರಿಸಿದ್ದಾರೆ. ಶ್ರೀ ಕೆ.ಕಾಮರಾಜ್ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಳಿಸಲಾಗದ ಕೊಡುಗೆಯನ್ನು ನೀಡಿದ್ದಾರೆ ಮತ್ತು ಸಹಾನುಭೂತಿಯುಳ್ಳ ಆಡಳಿತಗಾರರಾಗಿ ಛಾಪು ಮೂಡಿಸಿದ್ದಾರೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಶ್ರೀ ಕೆ. ಕಾಮರಾಜ್ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

July 15th, 11:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಕೆ. ಕಾಮರಾಜ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.