ಕಿಶ್ತವಾರ್ ನಲ್ಲಿ ನಡೆದ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

August 15th, 12:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರೊಂದಿಗೆ ಕಿಶ್ತವಾರ್ ನಲ್ಲಿ ನಡೆದ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಕುರಿತು ಮಾತನಾಡಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್

October 24th, 12:55 pm

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.