ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ನಂದ ಪ್ರುಷ್ಟಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 07th, 05:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ನಂದ ಪ್ರುಷ್ಟಿ ಜಿ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.