ಮಾಜಿ ಕೇಂದ್ರ ಸಚಿವ ಶ್ರೀ ಶರದ್ ಯಾದವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
January 12th, 11:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಕೇಂದ್ರ ಸಚಿವ ಶ್ರೀ ಶರದ್ ಯಾದವ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಅವರು ಡಾ.ಲೋಹಿಯಾ ಅವರ ಆದರ್ಶಗಳಿಂದ ಬಹಳ ಪ್ರಭಾವಿತರಾಗಿದ್ದರು ಎಂದೂ ಹೇಳಿದ್ದಾರೆ.