ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮಿಜೋರಾಂ ಸಿಎಂ (ಮುಖ್ಯಮಂತ್ರಿ)

December 08th, 02:42 pm

ಮಿಜೋರಾಂ ಮುಖ್ಯಮಂತ್ರಿ ಶ್ರೀ ಝೋರಂತಂಗ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.