2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಜೂಡೋದಲ್ಲಿ ಬೆಳ್ಳಿ ಪದಕ ಗೆದ್ದ ಸುಶೀಲಾ ದೇವಿ ಲಿಕ್ಮಾಬಮ್ ಅವರನ್ನು ಅಭಿನಂದಿಸಿದ ಪ್ರಧಾನಿ.

August 01st, 11:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್‌ನ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಜೂಡೋದಲ್ಲಿ ಬೆಳ್ಳಿ ಪದಕ ಗೆದ್ದ ಸುಶೀಲಾ ದೇವಿ ಲಿಕ್ಮಾಬಮ್ ಅವರನ್ನು ಅಭಿನಂದಿಸಿದ್ದಾರೆ.