ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಮಿಶ್ರ 50 ಮೀ ರೈಫಲ್ಸ್ ಪ್ರೋನ್ ಎಸ್‌ಎಚ್ -1 ಸ್ಪರ್ಧೆಯಲ್ಲಿ ಸಿದ್ಧಾರ್ಥ ಬಾಬು ಅವರು ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

October 26th, 11:50 am

ಚೀನಾದ ಹ್ಯಾಂಗ್‌ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌2022ರ ಮಿಶ್ರ 50 ಮೀಟರ್ ರೈಫಲ್ಸ್ ಪ್ರೋನ್ ಎಸ್‌ಎಚ್ -1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಸಿದ್ಧಾರ್ಥ ಬಾಬು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.