ನವದೆಹಲಿಯಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾಗಿರುವ ಫ್ಲಾಟ್‌ಗಳನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
August 10th, 10:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಆಗಸ್ಟ್ 11 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾಗಿರುವ 184 ಟೈಪ್-VII ಬಹುಮಹಡಿ ಫ್ಲಾಟ್‌ಗಳನ್ನು ಉದ್ಘಾಟಿಸಲಿದ್ದಾರೆ.ವಿಶ್ವ ಪರಿಸರ ದಿನದಂದು ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ಅವರು ಸಿಂದೂರ ಸಸಿ ನೆಟ್ಟರು
June 05th, 11:50 am
ವಿಶ್ವ ಪರಿಸರ ದಿನದಂದು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಕುಂಕುಮದ (ಸಿಂದೂರ) ಸಸಿ ನೆಟ್ಟರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಅಸಾಧಾರಣ ಧೈರ್ಯ ಮತ್ತು ದೇಶಭಕ್ತಿಯನ್ನು ಪ್ರದರ್ಶಿಸಿದ ಗುಜರಾತಿನ ಕಚ್ ನ ಧೈರ್ಯಶಾಲಿ ತಾಯಂದಿರು ಮತ್ತು ಸಹೋದರಿಯರು ಈ ಸಸಿಯನ್ನು ಅವರಿಗೆ ಉಡುಗೊರೆಯಾಗಿ ನೀಡಿದ್ದರು.