ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 18th, 08:45 pm
ನಮಗೆ ರಾಷ್ಟ್ರೀಯ ಹಿತಾಸಕ್ತಿಯೇ ಅತ್ಯುನ್ನತವಾಗಿದೆ, ಆದರೆ ಕೆಲವು ಜನರಿಗೆ ಪಕ್ಷದ ಹಿತಾಸಕ್ತಿಯೇ ಎಲ್ಲವೂ ಆದಾಗ, ಪಕ್ಷದ ಹಿತಾಸಕ್ತಿ ರಾಷ್ಟ್ರೀಯ ಹಿತಾಸಕ್ತಿಗಿಂತ ದೊಡ್ಡದಾದಾಗ, ಮಹಿಳಾ ಶಕ್ತಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಬಾರಿಯೂ ಅದೇ ಸಂಭವಿಸಿದೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳ ಸ್ವಾರ್ಥ ರಾಜಕೀಯವು ದೇಶದ ಮಹಿಳಾ ಶಕ್ತಿಗೆ ದೊಡ್ಡ ಹಾನಿ ಮಾಡಿದೆ.ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
April 18th, 08:30 pm
ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಅತ್ಯಂತ ನಿರ್ಣಾಯಕ ವಿಷಯದ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮಹಿಳೆಯರ ಪ್ರಗತಿ ಸ್ಥಗಿತಗೊಂಡಿರುವ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಸರ್ಕಾರದ ಅತ್ಯಂತ ಮತ್ತು ಪ್ರಾಮಾಣಿಕ ಪ್ರಯತ್ನಗಳ ಹೊರತಾಗಿಯೂ, `ನಾರಿ ಶಕ್ತಿ ವಂದನ್ ಅಧಿನಿಯಮ ತಿದ್ದುಪಡಿ’ಯು ಅಂಗೀಕಾರಗೊಳ್ಳಲು ವಿಫಲವಾಯಿತು, ಇದು ಮಹಿಳಾ ಸಮುದಾಯದ ನ್ಯಾಯಸಮ್ಮತ ಕನಸುಗಳನ್ನು ಅಕ್ಷರಶಃ ನುಚ್ಚುನೂರು ಮಾಡಿದೆ ಎಂದು ಅವರು ಹೇಳಿದರು. ಈ ದುರದೃಷ್ಟಕರ ಫಲಿತಾಂಶಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.West Bengal's decline came under Congress, then Left, now TMC: PM Modi in Cooch Behar
April 05th, 05:00 pm
PM Modi addressed a massive public rally in Cooch Behar, stating that the people of West Bengal are today faced with a clear choice between TMC’s fear and BJP’s trust. He said that while TMC represents cut-money, corruption, infiltration and syndicate raj, BJP stands for rapid development, security, dignity and rightful ownership of land and homes.PM Modi addresses a massive public rally in Cooch Behar, West Bengal
April 05th, 04:20 pm
PM Modi addressed a massive public rally in Cooch Behar, stating that the people of West Bengal are today faced with a clear choice between TMC’s fear and BJP’s trust. He said that while TMC represents cut-money, corruption, infiltration and syndicate raj, BJP stands for rapid development, security, dignity and rightful ownership of land and homes.ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 20th, 03:20 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು
December 20th, 03:10 pm
ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.West Bengal must be freed from TMC’s Maha Jungle Raj: PM Modi at Nadia virtual rally
December 20th, 01:55 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.PM Modi addresses a public rally virtually in Nadia, West Bengal
December 20th, 01:53 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.ಲೋಕಸಭೆಯಲ್ಲಿ ಗೃಹ ಸಚಿವರು ಮಾಡಿದ ಅತ್ಯುತ್ತಮ ಭಾಷಣವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
December 10th, 10:54 pm
ಲೋಕಸಭೆಯಲ್ಲಿ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಮಾಡಿದ ಅತ್ಯುತ್ತಮ ಭಾಷಣವನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದ್ದಾರೆ.As promised by Shri Narendra Modi, decision on SIR taken considering the farmer’s views
August 14th, 04:43 pm
As promised by Shri Narendra Modi, decision on SIR taken considering the farmer’s views