ಹಿಮಾಚಲ ಪ್ರದೇಶದ ಸಿರ್ಮೌರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
January 09th, 07:22 pm
ಹಿಮಾಚಲ ಪ್ರದೇಶದ ಸಿರ್ಮೌರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಅವರು ಘೋಷಿಸಿದ್ದಾರೆ.ಸಿರ್‌ಮೌರ್‌ನಲ್ಲಿ ಅಪಘಾತದಿಂದಾಗಿ ಉಂಟಾದ ಪ್ರಾಣಹಾನಿಗೆ ಸಂತಾಪ ಸೂಚಿಸಿದ ಪ್ರಧಾನಿ
June 28th, 11:16 pm
ಹಿಮಾಚಲ ಪ್ರದೇಶದ ಸಿರ್‌ಮೌರ್‌ನಲ್ಲಿ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡವರಿಗಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಅವರು ಪ್ರಾರ್ಥಿಸಿದ್ದಾರೆ.