ಫಿಜಿ ಪ್ರಧಾನಮಂತ್ರಿ ಶ್ರೀ ಸಿಟಿವೆನಿ ರಬೂಕಾ ಅವರ ಭಾರತ ಭೇಟಿ: ದ್ವಿಪಕ್ಷೀಯ ಮಾತುಕತೆಯ ಫಲಿತಾಂಶಗಳ ಪಟ್ಟಿ
August 25th, 01:58 pm
ಫಿಜಿಯಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ವಿನ್ಯಾಸ, ನಿರ್ಮಾಣ, ಕಾರ್ಯಾರಂಭ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಫಿಜಿ ಗಣರಾಜ್ಯ ಸರ್ಕಾರಗಳ ನಡುವಿನ ತಿಳುವಳಿಕೆ ಒಪ್ಪಂದ.ಭಾರತ-ಫಿಜಿ ಜಂಟಿ ಹೇಳಿಕೆ: ʻವೀಲೋಮನಿ ದೋಸ್ತಿʼಯ ಸ್ಫೂರ್ತಿಯೊಂದಿಗೆ ಪಾಲುದಾರಿಕೆ
August 25th, 01:52 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಜಿ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಸಿಟಿವೇನಿ ರಬೂಕಾ ಅವರು 2025ರ ಆಗಸ್ಟ್ 24 ರಿಂದ 26ರವರೆಗೆ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಸ್ತುತ ತಮ್ಮ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ರಬುಕಾ ಅವರು ತಮ್ಮ ಪತ್ನಿಯ ಸಂಗಡವಾಗಿ ನವದೆಹಲಿಗೆ ಭೇಟಿ ನೀಡಿದ್ದಾರೆ. ಫಿಜಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳ ಸಚಿವರಾದ ಗೌರವಾನ್ವಿತ ಶ್ರೀ ಆಂಟೋನಿಯೊ ಲಾಲಬಲಾವು ಮತ್ತು ಫಿಜಿ ಗಣರಾಜ್ಯದ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಅವರ ಜೊತೆಯಲ್ಲಿದೆ.ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
August 25th, 12:30 pm
ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.Prime Minister honoured with the highest civilian awards of Papua New Guinea, Fiji and Palau
May 22nd, 02:18 pm
Prime Minister Narendra Modi, during his historic visit to Papua New Guinea, was conferred with three prestigious civilian awards. He was conferred the ‘Grand Companion of the Order of Logohu’ by Papua New Guinea, ‘Companion of the Order of Fiji’ by Republic of Fiji and ‘Ebakl’ Award by Republic of Palau.ಫಿಜಿಯ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಸಿತಿವೇನಿ ರಬುಕಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
December 24th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿಜಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಸಿತಿವೇನಿ ರಬುಕಾ ಅವರನ್ನು ಅಭಿನಂದಿಸಿದ್ದಾರೆ.