ಪ್ರಧಾನಮಂತ್ರಿ ಅವರಿಗೆ ಸ್ಲೋವಾಕ್ ಗಣರಾಜ್ಯದ ಅತ್ಯುನ್ನತ ರಾಷ್ಟ್ರೀಯ ಗೌರವ ''ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್, ಫಸ್ಟ್ ಕ್ಲಾಸ್'' ಪ್ರದಾನ
June 15th, 11:35 pm
ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರು ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ಗೌರವವಾದ ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್, ಫಸ್ಟ್ ಕ್ಲಾಸ್ ಅನ್ನು ಪ್ರದಾನ ಮಾಡಿದರು.ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 15th, 11:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಾಟಿಸ್ಲಾವಾದ ಅಧ್ಯಕ್ಷರ ಭವನದಲ್ಲಿ ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿದರು.ಸ್ಲೋವಾಕ್ ದೇಶದ ವ್ಯವಹಾರ ಕ್ಷೇತ್ರದ ದಿಗ್ಗಜರೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
June 15th, 09:14 pm
ಸ್ಲೋವಾಕಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಲ್ವೆ, ರಕ್ಷಣೆ, ವಾಹನಗಳು, ಇಂಧನ, ಐಟಿ, ಆರೋಗ್ಯ ರಕ್ಷಣೆ ಸೇರಿದಂತೆ ಸ್ಲೋವಾಕಿಯಾದ ಪ್ರಮುಖ ವ್ಯವಹಾರ ಕ್ಷೇತ್ರದ ಮತ್ತು ಕೈಗಾರಿಕಾ ನಾಯಕರೊಂದಿಗೆ ಜಂಟಿಯಾಗಿ ಸಂವಾದ ನಡೆಸಿದರು.ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ
June 15th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಬ್ರಾಟಿಸ್ಲಾವಾದಲ್ಲಿರುವ ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಭೇಟಿ ನೀಡಿ ಸ್ಲೋವಾಕಿಯಾದ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
June 15th, 05:40 pm
ಐತಿಹಾಸಿಕ ಬ್ರಾಟಿಸ್ಲಾವಾ ಕೋಟೆ ಕಟ್ಟಡದಲ್ಲಿ ಇಂದು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪಧಾನಮಂತ್ರಿಯವರು ಆಗಮಿಸಿದಾಗ, ಅವರಿಗೆ ಸಂಭ್ರಮದ ಔಪಚಾರಿಕ ಸ್ವಾಗತ ನೀಡಲಾಯಿತು.ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ
June 15th, 05:32 pm
ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ಗೌರವಾನ್ವಿತ ಪ್ರಧಾನಮಂತ್ರಿಯವರ ಸ್ಲೋವಾಕಿಯಾ ಭೇಟಿಯ ಸಂದರ್ಭದಲ್ಲಿನ ಫಲಿತಾಂಶಗಳ ಪಟ್ಟಿ
June 15th, 05:17 pm
ಕಾರ್ಮಿಕ ವಲಸೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳುವಳಿಕಾ ಒಪ್ಪಂದಪ್ರಧಾನಿ ಮೋದಿ ಸ್ಲೋವಾಕಿಯಾಕ್ಕೆ ಆಗಮಿಸಿದರು
June 15th, 02:15 am
ಪ್ರಧಾನಿ ಮೋದಿ ಅವರು ಸ್ಲೋವಾಕಿಯಾದ ಬ್ರಾಟಿಸ್ಲಾವಾಗೆ ಆಗಮಿಸಿದ್ದು, ಭಾರತ-ಸ್ಲೋವಾಕಿಯಾ ಸಂಬಂಧದಲ್ಲಿ ಪ್ರಮುಖ ಮೈಲಿಗಲ್ಲು ಗುರುತಿಸಿದ್ದಾರೆ. ಆಗಮಿಸಿದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
June 13th, 10:03 am
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.Visit of Prime Minister to France and Slovakia (June 13-18, 2026)
June 09th, 07:20 pm
PM Modi will visit France from 13-14 June 2026 and again from 16-19 June 2026. During his initial visit to France, he will hold discussions with President Emmanuel Macron and jointly inaugurate the 'Bharat Innovates' event. He will then visit Slovakia from 14-16 June 2026 to hold discussions with PM Robert Fico and meet President Peter Pellegrini. The PM will once again visit France to participate in the G7 Summit and the VivaTech Summit.ಭಾರತ-AI ಇಂಪ್ಯಾಕ್ಟ್ ಶೃಂಗಸಭೆ 2026: ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರೊಂದಿಗೆ ಪ್ರಧಾನಮಂತ್ರಿ ದ್ವಿಪಕ್ಷೀಯ ಸಭೆ
February 20th, 09:37 pm
ಪ್ರಸ್ತುತ ನವದೆಹಲಿಯಲ್ಲಿ ಫೆಬ್ರವರಿ ನಡೆಯುತ್ತಿರುವ ಭಾರತ-AI ಇಂಪ್ಯಾಕ್ಟ್ ಶೃಂಗಸಭೆ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು. ಇದು ಇಬ್ಬರು ನಾಯಕರ ನಡುವಿನ ಮೊದಲ ಸಭೆಯಾಗಿದೆ.ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.Phone call between Prime Minister Shri Narendra Modi and H.E. Mr. Eduard Heger, Prime Minister of the Slovak Republic
February 28th, 09:48 pm
Prime Minister Narendra Modi spoke on phone with H.E. Mr. Eduard Heger, Prime Minister of the Slovak Republic. The Prime Minister thanked H.E. Mr. Eduard Heger for the assistance provided by Slovak Republic in evacuation of Indian citizens from Ukraine, and for permitting special evacuation flights from India.Prime Minister to inaugurate Uttar Pradesh Investor’s Summit in Lucknow on February 21
February 20th, 07:34 pm
PM Narendra Modi will inaugurate Uttar Pradesh Investor’s Summit in Lucknow. The event has been organized by Uttar Pradesh Government to showcase the investment opportunities and potential in the state.