ನಾಗ್ಪುರದ ಸ್ಮೃತಿ ಮಂದಿರಕ್ಕೆ ಪ್ರಧಾನಮಂತ್ರಿ ಭೇಟಿ
March 30th, 11:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗ್ಪುರದ ಸ್ಮೃತಿ ಮಂದಿರಕ್ಕೆ ಇಂದು ಭೇಟಿ ನೀಡಿದರು. ಭೇಟಿಯ ವೇಳೆ ಅವರು ಡಾ.ಕೆ.ಬಿ.ಹೆಡಗೇವಾರ್ ಮತ್ತು ಶ್ರೀ.ಎಂ.ಎಸ್.ಗೋಲ್ವಾಲ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಪ್ರಧಾನಮಂತ್ರಿ ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್ ಗಢಕ್ಕೆ ಭೇಟಿ
March 28th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಲಿದ್ದಾರೆ. ಅವರು ನಾಗ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ ಸುಮಾರು 9 ಗಂಟೆಗೆ ಸ್ಮೃತಿ ಮಂದಿರದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ನಂತರ ದೀಕ್ಷಾಭೂಮಿಗೆ ಭೇಟಿ ನೀಡಲಿದ್ದಾರೆ.