West Bengal must be freed from TMC’s Maha Jungle Raj: PM Modi at Nadia virtual rally
December 20th, 01:55 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.PM Modi addresses a public rally virtually in Nadia, West Bengal
December 20th, 01:53 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.ಬಾಬಾ ಆಧವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 08th, 11:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಬಾ ಆಧವ್ ಅವರ ನಿಧನಕ್ಕೆ ಇಂದು ಸಂತಾಪ ಸೂಚಿಸಿದ್ದಾರೆ.ಗೀತಾ ಜಯಂತಿಯ ಪವಿತ್ರ ದಿನದಂದು ದೇಶವಾಸಿಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
December 01st, 06:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಮದ್ ಭಗವದ್ಗೀತೆಗೆ ಸಂಬಂಧಿಸಿದ 'ಗೀತಾ ಜಯಂತಿ'ಯ ಪವಿತ್ರ ದಿನದಂದು ದೇಶಾದ್ಯಂತ ಎಲ್ಲಾ ಕುಟುಂಬಗಳ ಸದಸ್ಯರಿಗೆ ಶುಭಾಶಯ ಕೋರಿದ್ದಾರೆ. ಕರ್ತವ್ಯ ನಿರ್ವಹಣೆಯ ಕುರಿತು ಅಮೂಲ್ಯವಾದ ಸಂದೇಶಗಳಿಂದ ಕೂಡಿರುವ ಈ ದೈವಿಕ ಗ್ರಂಥವು ಭಾರತೀಯ ಕುಟುಂಬ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಜೀವನದಲ್ಲಿ ಅತ್ಯಂತ ವಿಶಿಷ್ಟ ಸ್ಥಾನವನ್ನು ಹೊಂದಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ಇದರ ದೈವಿಕ ಸಾರ ಪ್ರತಿ ಪೀಳಿಗೆಯನ್ನು ನಿಸ್ವಾರ್ಥ ಕ್ರಿಯೆಯ ಕಡೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ’’ ಎಂದು ಶ್ರೀ ಮೋದಿ ಹೇಳಿದ್ದಾರೆ.ನಾಗಾಲ್ಯಾಂಡ್ ಜನತೆಗೆ ರಾಜ್ಯ ಉದಯ ದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
December 01st, 06:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಗಾಲ್ಯಾಂಡ್ ಜನತೆಗೆ ರಾಜ್ಯ ಉದಯ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಸೇವೆ, ಧೈರ್ಯ ಮತ್ತು ದಯೆ ಬೇರೂರಿರುವ ಅದ್ಭುತ ನಾಗಾ ಸಂಸ್ಕೃತಿಯನ್ನು ವ್ಯಾಪಕವಾಗಿ ಪ್ರಶಂಸಿಸಲಾಗುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ನಾಗಾಲ್ಯಾಂಡ್ ಜನರು ಅನೇಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ರಾಜ್ಯವು ಸಮೃದ್ಧಿ ಮತ್ತು ಪ್ರಗತಿಯೊಂದಿಗೆ ಮುಂದುವರಿಯಲಿ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಜಿ20 ಶೃಂಗಸಭೆಯ ಮೊದಲ ಅಧಿವೇಶನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 22nd, 09:36 pm
ಮೊದಲನೆಯದಾಗಿ, ಜಿ20 ಶೃಂಗಸಭೆಯ ಅತ್ಯುತ್ತಮ ಆತಿಥ್ಯ ಮತ್ತು ಯಶಸ್ವಿ ಅಧ್ಯಕ್ಷತೆಗಾಗಿ ಅಧ್ಯಕ್ಷ ರಾಮಫೋಸಾ ಅವರನ್ನು ನಾನು ಅಭಿನಂದಿಸುತ್ತೇನೆ.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ
November 19th, 01:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು.ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ರಾಣಿ ಲಕ್ಷ್ಮಿಬಾಯಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮಿಬಾಯಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಏಷ್ಯನ್ ಆರ್ಚರಿ ಚಾಂಪಿಯನ್‌ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 17th, 05:59 pm
2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.The Congress has now turned into ‘MMC’ - the Muslim League Maowadi Congress: PM Modi at Surat Airport
November 15th, 06:00 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”PM Modi greets and addresses a gathering at Surat Airport
November 15th, 05:49 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”ಜಂಜಾತಿಯ ಗೌರವ್ ದಿವಸದಂದು ದೇವಮೊಗ್ರ ಮಾತಾ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ ಮೋದಿ; ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆಯಂದು ದೇಶದ ಯೋಗಕ್ಷೇಮಕ್ಕಾಗಿ ಪ್ರಾರ್ಥನೆ
November 15th, 02:58 pm
ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಆಚರಿಸುವ ಜಂಜಾತಿಯ ಗೌರವ್ ದಿವಸ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇವಮೊಗ್ರ ಮಾತಾ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ
November 15th, 08:22 am
ಜಾರ್ಖಂಡ್ ರಾಜ್ಯದ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಎಲ್ಲಾ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಜಾರ್ಖಂಡ್ ಶ್ರೀಮಂತ ಬುಡಕಟ್ಟು ಸಂಸ್ಕೃತಿಯಿಂದ ಸಮೃದ್ಧವಾಗಿರುವ ಅದ್ಭುತ ಭೂಮಿಯಾಗಿದೆ ಎಂದು ಅವರು ಹೇಳಿದರು. ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ನೆನಪಿಸಿಕೊಳ್ಳುತ್ತಾ, ಈ ಪವಿತ್ರ ಭೂಮಿಯ ಇತಿಹಾಸವು ಧೈರ್ಯ, ಹೋರಾಟ ಮತ್ತು ಘನತೆಯ ಸ್ಪೂರ್ತಿದಾಯಕ ಕಥೆಗಳಿಂದ ತುಂಬಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.ಪ್ರಧಾನಮಂತ್ರಿ ಅವರು ಎಲ್.ಎನ್.ಜೆ.ಪಿ ಆಸ್ಪತ್ರೆಯಲ್ಲಿ ಸ್ಫೋಟಕ್ಕೆ ತುತ್ತಾದ ಸಂತ್ರಸ್ತರನ್ನು ಭೇಟಿಯಾದರು
November 12th, 03:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ದೆಹಲಿಯಲ್ಲಿನ ಎಲ್.ಎನ್.ಜೆ.ಪಿ ಆಸ್ಪತ್ರೆಗೆ ತೆರಳಿ, ಇತ್ತೀಚೆಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಸಂತ್ರಸ್ತರು ಹಾಗೂ ಅವರ ಕುಟುಂಬದವರೊಂದಿಗೆ ಅವರು ಮಾತುಕತೆ ನಡೆಸಿದರು, ಅವರ ಚಿಕಿತ್ಸೆಯ ಕುರಿತು ವಿಚಾರಿಸಿದರು ಮತ್ತು ಅವರ ಶೀಘ್ರ ಹಾಗೂ ಸಂಪೂರ್ಣ ಚೇತರಿಕಗೆ ಹೃದಯಪೂರ್ವಕವಾಗಿ ಪ್ರಾರ್ಥಿಸಿದರು.ಭೂತಾನ್ ನ ನಾಲ್ಕನೇ ರಾಜರೋಂದಿಗೆ ಸಭಿಕರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು ಮತ್ತು ಜಾಗತಿಕ ಶಾಂತಿ ಪ್ರಾರ್ಥನಾ ಉತ್ಸವದಲ್ಲಿ ಭಾಗವಹಿಸಿದರು
November 12th, 09:54 am
ಪ್ರಧಾನಮಂತ್ರಿ ಅವರು ಥಿಂಪುವಿನ ನಾಲ್ಕನೇ ರಾಜರಿಗೆ ಅವರ 70ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದರು ಮತ್ತು ಅವರಿಗೆ ನಿರಂತರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಭಾರತ ಸರ್ಕಾರ ಮತ್ತು ಜನರ ಪರವಾಗಿ ಶುಭಾಶಯಗಳು ಹಾಗು ಹಾರೈಕೆಗಳನ್ನು ತಿಳಿಸಿದರು. ಭಾರತ-ಭೂತಾನ್ ಸ್ನೇಹವನ್ನು ಮತ್ತಷ್ಟು ಬಲಪಡಿಸುವಲ್ಲಿ ಅವರ ನಾಯಕತ್ವ, ಸಲಹೆ ಮತ್ತು ಮಾರ್ಗದರ್ಶನಕ್ಕಾಗಿ ಪ್ರಧಾನಮಂತ್ರಿ ಅವರು ಕೃತಜ್ಞತೆ ಸಲ್ಲಿಸಿದರು. ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳು ಮತ್ತು ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ, ಎರಡೂ ದೇಶಗಳ ಜನರನ್ನು ಹತ್ತಿರ ತರುವ ಪರಸ್ಪರ ಹಂಚಿಕೆಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಬಾಂಧವ್ಯಗಳನ್ನು ಅವರು ಒತ್ತಿ ಹೇಳಿದರು.ಕವಿ ಮತ್ತು ಚಿಂತಕ ಅಂದೇ ಶ್ರೀ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
November 10th, 03:02 pm
ಅಂದೇ ಶ್ರೀ ಅವರ ಆಲೋಚನೆಗಳು ತೆಲಂಗಾಣದ ಆತ್ಮವನ್ನು ಪ್ರತಿಬಿಂಬಿಸುತ್ತವೆ. ಒಬ್ಬ ಪ್ರತಿಭಾನ್ವಿತ ಕವಿ ಮತ್ತು ಚಿಂತಕರಾಗಿದ್ದ ಅವರು ಜನರ ಧ್ವನಿಯಾಗಿದ್ದರು, ಅವರ ಹೋರಾಟಗಳು, ಆಕಾಂಕ್ಷೆಗಳು ಮತ್ತು ಅವಿನಾಭಾವ ಚೈತನ್ಯವನ್ನು ವ್ಯಕ್ತಪಡಿಸುತ್ತಿದ್ದರು. ಅವರ ಮಾತುಗಳು ಹೃದಯಗಳನ್ನು ಕಲಕುವ, ಧ್ವನಿಗಳನ್ನು ಒಂದುಗೂಡಿಸುವ ಮತ್ತು ಸಮಾಜದ ಸಾಮೂಹಿಕ ನಾಡಿಮಿಡಿತಕ್ಕೆ ಆಕಾರ ನೀಡುವ ಶಕ್ತಿಯನ್ನು ಹೊಂದಿದ್ದವು. ಅವರು ಸಾಮಾಜಿಕ ಪ್ರಜ್ಞೆಯನ್ನು ಸಾಹಿತ್ಯ ಸೌಂದರ್ಯದೊಂದಿಗೆ ಬೆರೆಸಿದ ರೀತಿ ಅತ್ಯುತ್ತಮವಾಗಿತ್ತು ಎಂದು ಶ್ರೀ ಮೋದಿ ಹೇಳಿದರು.