ನವಿ ಮುಂಬೈನಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ಸಮಾಗಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಡಿದ ಭಾಷಣ

March 01st, 06:28 pm

ಜೋ ಬೋಲೆ ಸೋ ನಿಹಾಲ್, ಸತ್ ಶ್ರೀ ಅಕಾಲ್! ಇಂದು, ನಾವು 'ಹಿಂದ್ ದಿ ಚಾದರ್' ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಅವರ 350ನೇ ಶಹೀದಿ ಸಮಾಗಮದಂದು ಭಕ್ತಿಪೂರ್ವಕವಾಗಿ ನೆನಪಿಸಿಕೊಳ್ಳುತ್ತಿದ್ದೇವೆ. ಈ ಹುತಾತ್ಮರ ವಾರ್ಷಿಕೋತ್ಸವದಲ್ಲಿ ಹಾಜರಿರುವ ಎಲ್ಲರಿಗೂ ನನ್ನ ನಮನಗಳು.

PM Modi addresses 350th Shaheedi Samagam of Sri Guru Teg Bahadur Ji; highlights initiatives for the Sikh community and social unity

March 01st, 06:00 pm

PM Modi addressed the 350th Martyrdom Year (Shaheedi Samagam) of ‘Hind di Chadar’ Sri Guru Teg Bahadur Sahib Ji. Paying his respects, the PM stated that today we all remember the great Guru on this significant anniversary and expressed that it is a matter of great fortune to be part of such a historic and sacred event.