ವೈದ್ಯರ ಸಲಹೆಯನ್ನು ಪಾಲಿಸುವಂತೆ ಸೋನಂ ವಾಂಗ್ಚುಕ್ ಅವರಿಗೆ ಮನವಿ ಮಾಡಿದ ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಪ್ರಧಾನಮಂತ್ರಿ

July 24th, 06:10 am

ವೈದ್ಯರ ಸಲಹೆಯಂತೆ ತಮ್ಮ ದೈನಂದಿನ ದಿನಚರಿಯನ್ನು ಕಾಪಾಡಿಕೊಳ್ಳುವಂತೆ ಮತ್ತು ಆದಷ್ಟು ಬೇಗ ತಮ್ಮ ಹಿಂದಿನ ತೂಕವನ್ನು ಮರಳಿ ಪಡೆಯುವಂತೆ ಸೋನಮ್ ವಾಂಗ್ಚುಕ್‌ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮನವಿ ಮಾಡಿದ್ದಾರೆ.