ಅಸ್ಸಾಂ ಮತ್ತು ತ್ರಿಪುರಾಗಳಿಗೆ ಚಾಲ್ತಿಯಲ್ಲಿರುವ ಕೇಂದ್ರ ವಲಯದ ವಿಶೇಷ ಅಭಿವೃದ್ಧಿ ಪ್ಯಾಕೇಜ್‌ಗಳ (ಎಸ್.ಡಿ.ಪಿ. ಗಳ) ಯೋಜನೆಯಡಿ ನಾಲ್ಕು ಹೊಸ ಘಟಕಗಳಿಗೆ ಒಟ್ಟು ರೂ.4,250 ಕೋಟಿ ವೆಚ್ಚದೊಂದಿಗೆ ಸಂಪುಟ ಅನುಮೋದನೆ

August 08th, 04:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂ ಮತ್ತು ತ್ರಿಪುರಾಗಳಿಗೆ ಅಸ್ತಿತ್ವದಲ್ಲಿರುವ ಕೇಂದ್ರ ವಲಯದ ವಿಶೇಷ ಅಭಿವೃದ್ಧಿ ಪ್ಯಾಕೇಜ್‌ಗಳ ಯೋಜನೆಯಡಿ (ಎಸ್.ಡಿ.ಪಿ.-SDPs) ನಾಲ್ಕು ಹೊಸ ಘಟಕಗಳನ್ನು ಅನುಮೋದಿಸಿದೆ, ಇದರ ಒಟ್ಟು ವೆಚ್ಚ ರೂ. 4,250 ಕೋಟಿ.