The Vibrant Village Programme is giving further momentum to the development of border villages: PM Modi
July 26th, 05:00 pm
PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.ಮನ್ ಕಿ ಬಾತ್ ನಲ್ಲಿ ಭಾರತದ ರಕ್ಷಣಾ ಶಕ್ತಿ, ನಾವೀನ್ಯತೆ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದ್ದಾರೆ
July 26th, 11:30 am
Prime Minister Narendra Modi addressed the nation through Mann Ki Baat. In his speech, he highlighted important topics such as Kargil Vijay Diwas, Catch the Rain campaign, India's space sector prowess, Science Olympiads, Environmental conservation, Khadi and more. He called upon the citizens to share their ideas and suggestions for Independence Day through MyGov.ಸಂಸತ್ತಿನ 2026ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 20th, 10:30 am
ಮುಂಗಾರಿನ ಪ್ರಯೋಜನಗಳು ಗೋಚರಿಸುತ್ತಿವೆ ಮತ್ತು ಮಳೆಗಾಲದ ಅಧಿವೇಶನವೂ ಪ್ರಾರಂಭವಾಗುತ್ತಿದೆ. ಅದು ಮುಂಗಾರು ಮಳೆಯಾಗಿರಲಿ ಅಥವಾ ಮುಂಗಾರು ಅಧಿವೇಶನವಾಗಲಿ - ಎರಡೂ ಸಕ್ರಿಯವಾಗಿದ್ದಾಗ, ಅವು ಹೆಚ್ಚು ಉತ್ಪಾದಕವಾಗುತ್ತವೆ; ಮತ್ತು ಎರಡೂ ಉತ್ಪಾದಕವಾಗಿದ್ದರೆ, ಅದು ರಾಷ್ಟ್ರದ ಕಲ್ಯಾಣ ಮತ್ತು ಎಲ್ಲಾ ಜೀವಿಗಳ ಯೋಗಕ್ಷೇಮಕ್ಕೆ ಕಾರಣವಾಗುತ್ತದೆ. ಆದ್ದರಿಂದ, ಮುಂಗಾರು ಸಕ್ರಿಯವಾಗಿ ಇರಲಿ ಮತ್ತು ಮುಂಗಾರಿನ ಅಧಿವೇಶನವು ಉತ್ಪಾದಕವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ.The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ಅದ್ಧೂರಿ ಭೋಜನಕೂಟ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 11th, 12:32 pm
ಕಳೆದ ವರ್ಷ ಪ್ರಧಾನ ಮಂತ್ರಿ ಲಕ್ಸನ್ ಅವರ ಭಾರತ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧದ ಪ್ರತಿಯೊಂದು ಅಂಶಕ್ಕೂ ಹೊಸ ಶಕ್ತಿ ತುಂಬಿತು. ಅವರ ನಾಯಕತ್ವ, ಸ್ಪಷ್ಟ ದೃಷ್ಟಿಕೋನ ಮತ್ತು ಬಲವಾದ ಬದ್ಧತೆಯಡಿ, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸ್ನೇಹವು ಹೊಸ ಆವೇಗ ಮತ್ತು ಹೊಸ ದಿಕ್ಕನ್ನು ಪಡೆದುಕೊಂಡಿದೆ. 40 ವರ್ಷಗಳಲ್ಲಿ ಭಾರತೀಯ ಪ್ರಧಾನ ಮಂತ್ರಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡಿದ ಮೊದಲ ಭೇಟಿ ಇದಾಗಿದೆ. ನಾನು ಆಗಾಗ್ಗೆ ಹೇಳುವಂತೆ, ನನಗಿಂತ ಮೊದಲು ಬಂದವರು ನನಗಾಗಿ ಅನೇಕ ಉತ್ತಮ ಕಾರ್ಯಗಳನ್ನು ಬಿಟ್ಟು ಹೋಗಿದ್ದಾ, ಅವುಗಳನ್ನು ಪೂರ್ಣಗೊಳಿಸುವ ಸೌಭಾಗ್ಯ ನನಗಿದೆ. ಸ್ನೇಹಿತರೆ, ಇದು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತಿದೆ.ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.ಭಾರತ-ನ್ಯೂಜಿಲೆಂಡ್ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
July 11th, 07:00 am
ನಿಮ್ಮ ಸಚಿವರು ರಾತ್ರಿಯಿಡೀ ನನ್ನೊಂದಿಗೆ ಇದ್ದರು, ಅದಕ್ಕೂ ನಾನು ಕೃತಜ್ಞನಾಗಿದ್ದೇನೆ. 40 ವರ್ಷಗಳ ನಂತರ ಭಾರತದ ಪ್ರಧಾನ ಮಂತ್ರಿಯೊಬ್ಬರು ನ್ಯೂಜಿಲೆಂಡ್‌ಗೆ ಚೊಚ್ಚಲ ಭೇಟಿ ನೀಡುತ್ತಿರುವುದು ನನಗೆ ತುಂಬಾ ಸಂತೋಷದ ವಿಷಯ. ನಿಮ್ಮ ಆರ್ಥಿಕ ರಾಜಧಾನಿಯಲ್ಲಿ ಈ ಕಾರ್ಯಕ್ರಮ ಆಯೋಜಿಸುವ ಮೂಲಕ, ನೀವು ಭಾರತ-ನ್ಯೂಜಿಲೆಂಡ್ ಸಂಬಂಧಗಳಿಗೆ ಹೊಸ ಉತ್ತೇಜನ ನೀಡುವ ಅವಕಾಶ ಸೃಷ್ಟಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ.ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 03:22 pm
ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 09th, 11:15 am
ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 07th, 11:21 am
2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
July 06th, 06:47 pm
ಕೇಂದ್ರ ಸಚಿವ ಸಂಪುಟ ಸಹೋದ್ಯೋಗಿಗಳಾದ ಅಮಿತ್ ಭಾಯಿ ಶಾ, ಗಜೇಂದ್ರ ಸಿಂಗ್ ಶೇಖಾವತ್, ಪಶ್ಚಿಮ ಬಂಗಾಳದ ಕ್ರಿಯಾಶೀಲ ಮುಖ್ಯಮಂತ್ರಿ ಶುಭೇಂದು ಅಧಿಕಾರಿ, ಹಿರಿಯ ಬಿಜೆಪಿ ಸದಸ್ಯ ಮತ್ತು ನನ್ನಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸ್ಫೂರ್ತಿ, ಶ್ರೀ ಮಖನ್‌ಲಾಲ್ ಜಿ, ಬಿಜೆಪಿ ರಾಜ್ಯ ಅಧ್ಯಕ್ಷ ಶಮಿಕ್ ಭಟ್ಟಾಚಾರ್ಯ, ಗೌರವಾನ್ವಿತ ಸಾರ್ವಜನಿಕ ಪ್ರತಿನಿಧಿಗಳು, ಗಣ್ಯ ಅತಿಥಿಗಳು, ಮಹಿಳೆಯರು ಮತ್ತು ಪುರುಷರು!ಗುಜರಾತ್‌ನ ಸನಂದ್‌ನಲ್ಲಿ ಸಿಜಿ ಸೆಮಿ ಒಎಸ್‌ಎಟಿ ಸೌಲಭ್ಯ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 05:15 pm
2024ರಲ್ಲಿ ಈ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ನನಗೆ ಸಿಕ್ಕಿತ್ತು. 2025 ಆಗಸ್ಟ್ ಹೊತ್ತಿಗೆ ಚಿಪ್ ಪರೀಕ್ಷಾ ಕಾರ್ಯ ಇಲ್ಲಿ ಪ್ರಾರಂಭವಾಯಿತು, ಇಂದು ಈ ಸ್ಥಾವರವನ್ನು ಉದ್ಘಾಟಿಸಲಾಗಿದೆ. ಶಂಕುಸ್ಥಾಪನೆಯಿಂದ ಹಿಡಿದು ಉತ್ಪಾದನೆಯ ತನಕದ ಪ್ರಯಾಣವು ನಿಸ್ಸಂದೇಹವಾಗಿ ಅನೇಕ ಸಹೋದ್ಯೋಗಿಗಳ ಕಠಿಣ ಪರಿಶ್ರಮ ಮತ್ತು ಸುಬ್ಬಯ್ಯ ಜಿ ಅವರಂತಹ ನಾಯಕರ ಫಲವಾಗಿದೆ. ವೇದಿಕೆಗೆ ಬರುವ ಮೊದಲು, ಈ ಯೋಜನೆಗೆ ಸಂಬಂಧಿಸಿದ ಅನೇಕರೊಂದಿಗೆ ಸಂವಹನ ನಡೆಸುವ ಅವಕಾಶ ನನಗೆ ಸಿಕ್ಕಿತು. ಈ ಕ್ಯಾಂಪಸ್‌ನಲ್ಲಿ ಒಂದು ಮಿನಿ ಭಾರತ ವಾಸಿಸುತ್ತಿದೆ ಎಂದು ಭಾಸವಾಯಿತು - ಎಲ್ಲಾ ಭಾಷೆ, ಉಡುಪು ಮತ್ತು ಪಾಕ ಪದ್ಧತಿಯ ಜನರು ಇಲ್ಲಿದ್ದಾರೆ. ನನ್ನ ಪ್ರದರ್ಶನ ಭೇಟಿಯ ಸಮಯದಲ್ಲಿ ನಾನು ಅನೇಕ ಯುವಕ-ಯುವತಿಯರೊಂದಿಗೆ ಮಾತನಾಡಿದೆ. ನಾನು ಹೆಮ್ಮೆಯಿಂದ ಉಲ್ಲೇಖಿಸಬೇಕಾದ ಒಂದು ವಿಷಯವೆಂದರೆ, ಅವರ ಆತ್ಮವಿಶ್ವಾಸದ ಮಟ್ಟ. ಅವರು ಮಾತನಾಡಿದ ದೃಢನಿಶ್ಚಯ, ತಂತ್ರಜ್ಞಾನದ ಮೇಲಿನ ಅವರ ನಂಬಿಕೆ – ಇದರಿಂದ ನಾನು ನಿಜವಾಗಿಯೂ ಪ್ರಭಾವಿತನಾದೆ.ರಾಜಸ್ಥಾನದ ಬಲೋತ್ರಾದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 12:50 pm
ಈ ಭೂಮಿ ಅಸಂಖ್ಯಾತ ವೀರರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಈ ಯುದ್ಧಭೂಮಿಯ ಪ್ರತಿಯೊಂದು ಕಣವು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನ ಕಾಪಾಡಲು ನಮಗೆ ಕಲಿಸಿದೆ. ಸ್ವಾಭಿಮಾನ - ಅದು ವ್ಯಕ್ತಿಯಾಗಿರಲಿ ಅಥವಾ ರಾಷ್ಟ್ರವಾಗಿರಲಿ - ಅದು ಸ್ವಾವಲಂಬಿಯಾಗಿದ್ದಾಗ ಮಾತ್ರ, ಸಾಧ್ಯವಾದಷ್ಟು ಇತರರ ಮೇಲೆ ಕಡಿಮೆ ಅವಲಂಬಿತವಾದಾಗ ಮಾತ್ರ ಉನ್ನತ ಸ್ಥಾನದಲ್ಲಿ ಉಳಿಯುತ್ತದೆ. ಇಂದು ರಾಜಸ್ಥಾನದ ಮಣ್ಣಿನಿಂದ ಭಾರತವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿಯಾಗುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಇಂದು ಈ ಸಂಸ್ಕರಣಾಗಾರವನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಈ ಸಂಸ್ಕರಣಾಗಾರವು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ಒದಗಿಸುತ್ತದೆ. ಈ ಸಂಸ್ಕರಣಾಗಾರಕ್ಕಾಗಿ ನಾನು ರಾಜಸ್ಥಾನದ ಯುವಕರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
July 02nd, 03:35 pm
ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.