Prime Minister extends birthday greetings to His Holiness the Dalai Lama
July 06th, 12:53 pm
The Prime Minister, Shri Narendra Modi, extended greetings to His Holiness the Dalai Lama on the occasion of his birthday. Shri Modi remarked that His Holiness's message of peace and harmony has been a guiding force for people across the world.ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 20th, 08:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ್ದಾರೆ.ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಪ್ರಯತ್ನಗಳನ್ನು ವಿವರಿಸಿರುವ ಪ್ರಧಾನಮಂತ್ರಿ
June 18th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಪ್ರಯತ್ನಗಳನ್ನು ವಿವರಿಸಿದ್ದಾರೆ ಮತ್ತು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲಾಗುತ್ತಿದೆ, ಆಚರಿಸಲಾಗುತ್ತಿದೆ ಮತ್ತು ಹೊಸ ಚೈತನ್ಯದೊಂದಿಗೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದ್ದಾರೆ.Prime Minister expresses gratitude to Rashtrapati Ji for her warm wishes and kind words
June 10th, 07:18 pm
Prime Minister Shri Narendra Modi today expressed gratitude to Rashtrapati Ji for her warm wishes and kind words. The Prime Minister stated that whatever has been achieved over the years is the result of the collective efforts and aspirations of the people of India.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ನಮ್ಮ ಮಾತೃಭೂಮಿಯ ಪವಿತ್ರ ಪರಂಪರೆಯನ್ನು ಮತ್ತು ವಿಶ್ವಕಲ್ಯಾಣದ ಪ್ರಾರ್ಥನೆಯನ್ನು ಶ್ಲಾಘಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
May 21st, 09:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಂದು ಸಂಸ್ಕೃತ ಸುಭಾಷಿತವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಮಾತೃಭೂಮಿ ಆಧ್ಯಾತ್ಮಿಕ ಸಾಧನೆ ಮತ್ತು ಆರಾಧನೆಯ ಪವಿತ್ರ ನೆಲವಾಗಿರುವುದರ ಜೊತೆಗೆ, ಶೌರ್ಯ, ಶಕ್ತಿ ಮತ್ತು ವಿಶ್ವಕಲ್ಯಾಣದ ಪ್ರತೀಕವಾಗಿದೆ ಎಂದು ಅರ್ಥಬರುವ ಶ್ಲೋಕವಾಗಿದೆ. ಈ ಮಹಾನ್ ಪರಂಪರೆ ಮತ್ತು ಪ್ರಾಚೀನ ಸಂಸ್ಕೃತಿಯ ಪವಿತ್ರ ಭೂಮಿ ಎಲ್ಲರನ್ನೂ ಸದಾ ಸಂತೋಷ ಮತ್ತು ಸಮೃದ್ಧಿಯಿಂದ ಕಾಪಾಡಲಿ ಎಂಬ ಹಾರೈಕೆಯನ್ನು ಶ್ರೀ ಮೋದಿ ವ್ಯಕ್ತಪಡಿಸಿದ್ದಾರೆ.ಗುರುಗಳಿಗೆ ಶ್ರದ್ಧಾಪೂರ್ವಕ ಸೇವೆ ಸಲ್ಲಿಸುವ ಮೂಲಕ ಮಾತ್ರ ಜ್ಞಾನವನ್ನು ಪಡೆಯಬಹುದು ಎಂದು ಒತ್ತಿ ಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ
May 12th, 02:21 pm
ಗುರುಗಳಿಗೆ ಶ್ರದ್ಧಾಪೂರ್ವಕ ಸೇವೆ ಸಲ್ಲಿಸುವ ಮೂಲಕ ಮಾತ್ರ ಜ್ಞಾನವನ್ನು ಪಡೆಯಬಹುದು ಎಂದು ಒತ್ತಿ ಹೇಳುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
May 11th, 12:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದರು ಮತ್ತು ಪುನರ್ ನಿರ್ಮಾಣಗೊಂಡ ದೇವಾಲಯವು ಭಕ್ತರಿಗೆ ಬಾಗಿಲು ತೆರೆದು 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿ ನಡೆದ ಸೋಮನಾಥ್ ಅಮೃತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 11th, 10:20 am
ಗುಜರಾತ್ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ ಮತ್ತು ಶಾಸಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಯಾಗಿ 75 ವರ್ಷಗಳು, ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
May 11th, 10:15 am
ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.ಪ್ರಧಾನಮಂತ್ರಿ ಮೇ 10-11 ರಂದು ಗುಜರಾತ್‌ಗೆ ಭೇಟಿ
May 09th, 11:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10-11 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮೇ 10 ರಂದು ತಡರಾತ್ರಿ ಗುಜರಾತ್‌ನ ಜಾಮ್‌ನಗರಕ್ಕೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಮೇ 11 ರಂದು ಬೆಳಿಗ್ಗೆ 10:15 ರ ಸುಮಾರಿಗೆ ಸೋಮನಾಥ ದೇವಾಲಯದಲ್ಲಿ ಸೋಮನಾಥ ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಪ್ರಧಾನಮಂತ್ರಿ ಸಂಜೆ 6 ಗಂಟೆಗೆ ವಡೋದರಾಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಸರ್ದಾರ್ ಧಾಮ್ ವಸತಿ ನಿಲಯವನ್ನು ಉದ್ಘಾಟಿಸಲಿದ್ದಾರೆ. ಎರಡೂ ಸಂದರ್ಭಗಳಲ್ಲಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
May 06th, 01:00 pm
ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.ಶ್ರೀ ಕೇದಾರನಾಥ ಧಾಮ ಉದ್ಘಾಟನೆ ಮತ್ತು ಚಾರ್ ಧಾಮ್ ಯಾತ್ರೆಗೆ ಚಾಲನೆ ನೀಡಿದ ಪ್ರಧಾನಮಂತ್ರಿ
April 22nd, 11:28 am
ಈ ವರ್ಷದ ಚಾರ್ ಧಾಮ್ ಯಾತ್ರೆಯ ಆರಂಭದ ಅಂಗವಾಗಿ ದೇವಭೂಮಿ ಉತ್ತರಾಖಂಡದಲ್ಲಿ ಶ್ರೀ ಕೇದಾರನಾಥ ಧಾಮದ ಬಾಗಿಲುಗಳನ್ನು ತೆರೆದ ಪವಿತ್ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಇಂದು ಗೌರವ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ, ಯಾತ್ರೆಗಾಗಿ ಉತ್ತರಾಖಂಡಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರನ್ನು ಉದ್ದೇಶಿಸಿ ಪತ್ರದ ಮೂಲಕ ಪ್ರಧಾನಮಂತ್ರಿ ಅವರು ತಮ್ಮ ಹೃತ್ಪೂರ್ವಕ ಭಾವನೆಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಯೋಗಕ್ಷೇಮಕ್ಕಾಗಿ ತಮ್ಮ ಶುಭ ಹಾರೈಕೆಗಳನ್ನು ಮತ್ತು ಪ್ರಾರ್ಥನೆಗಳನ್ನು ತಿಳಿಸಿದ್ದಾರೆ.ಪ್ರಧಾನಮಂತ್ರಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ್ದು, ಈ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
April 15th, 05:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದಿನ ತಮ್ಮ ಕರ್ನಾಟಕ ತಮ್ಮ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
April 15th, 11:10 am
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ
April 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.ಹನುಮಾನ್ ಜಯಂತಿಯಂದು ಶುಭ ಕೋರಿದ ಪ್ರಧಾನಮಂತ್ರಿ
April 02nd, 10:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹನುಮಾನ್ ಜಯಂತಿಯ ಸಂದರ್ಭದಲ್ಲಿ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಮತ್ತು ಚೈತನ್ಯವನ್ನು ತರಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥಿಸಿದರು. ಪವನಪುತ್ರ ಹನುಮಾನ್ ಜೀ ಅವರು ತಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಜ್ಞಾನದ ಹೇರಳವಾದ ಆಶೀರ್ವಾದವನ್ನು ಎಲ್ಲರ ಮೇಲೆ ಸುರಿಸಬೇಕೇ ಎಂಬುದು ನನ್ನ ಆಶಯವಾಗಿದೆ, ಇದರಿಂದ ನಮ್ಮ ರಾಷ್ಟ್ರದ ಶಕ್ತಿ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.