Today, Sansad Khel Mahotsav has truly become a people’s movement: PM Modi
December 25th, 05:30 pm
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.PM Modi addressed the Sansad Khel Mahotsav via video conferencing
December 25th, 11:09 am
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.Neeraj Chopra meets the Prime Minister
December 23rd, 03:53 pm
Neeraj Chopra and his wife, Himani Mor met the Prime Minister, Shri Narendra Modi at 7, Lok Kalyan Marg, New Delhi, today. We had a great interaction on various issues including sports of course!, Shri Modi stated.ವಿಶ್ವಕಪ್ ಗೆಲುವು ಸಾಧಿಸಿದ ಭಾರತೀಯ ಸ್ಕ್ವಾಷ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
December 15th, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಸ್.ಡಿ.ಎ.ಟಿ ಸ್ಕ್ವಾಷ್ ವಿಶ್ವಕಪ್ 2025ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತೀಯ ಸ್ಕ್ವಾಷ್ ತಂಡವನ್ನು ಅಭಿನಂದಿಸಿದರು.2025ರ ಎಫ್.ಐ.ಎಚ್. ಹಾಕಿ ಪುರುಷರ ಜೂನಿಯರ್ ವಿಶ್ವಕಪ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಪುರುಷರ ಜೂನಿಯರ್ ಹಾಕಿ ತಂಡಕ್ಕೆ ಅಭಿನಂದನೆ ಕೋರಿದ ಪ್ರಧಾನಮಂತ್ರಿ
December 11th, 09:49 pm
2025ರ ಎಫ್.ಐ.ಎಚ್. ಹಾಕಿ ಪುರುಷರ ಜೂನಿಯರ್ ವಿಶ್ವಕಪ್ ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ಬರೆದ ಭಾರತದ ಪುರುಷರ ಜೂನಿಯರ್ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್ಗಳೊಂದಿಗಿನ ಪ್ರಧಾನಮಂತ್ರಿ ಅವರ ಸಂವಾದದ ಕನ್ನಡ ಅನುವಾದ
November 28th, 10:15 am
ಸಾರ್, ಆಕೆ ಸಹಿ ಮಾಡುತ್ತಾರೆ ಎಂದು ನಿಮಗೆ ಹೇಗೆ ಗೊತ್ತುಭಾರತೀಯ ಅಂಧ ಮಹಿಳಾ ಟಿ 20 ವಿಶ್ವಕಪ್ ಚಾಂಪಿಯನ್ಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 28th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ನಿನ್ನೆ ಭಾರತೀಯ ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್ಗಳೊಂದಿಗೆ ಸಂವಾದ ನಡೆಸಿದರು. ಶ್ರೀ ನರೇಂದ್ರ ಮೋದಿ ಅವರು ಆಟಗಾರ್ತಿಯರೊಂದಿಗೆ ಆತ್ಮೀಯವಾಗಿ ಮಾತನಾಡಿದರು, ಅವರ ದೃಢಸಂಕಲ್ಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆತ್ಮವಿಶ್ವಾಸ ಮತ್ತು ಸ್ಥಿತಿಸ್ಥಾಪಕತ್ವದಿಂದ ತಮ್ಮ ಪಯಣವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು. ಕಠಿಣ ಪರಿಶ್ರಮದ ಮೂಲಕ ಮುನ್ನಡೆಯುವವರು ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಜೀವನದಲ್ಲಿಯೂ ಸಹ ಎಂದಿಗೂ ವಿಫಲರಾಗುವುದಿಲ್ಲ ಎಂದು ಅವರು ಒತ್ತಿ ಹೇಳಿದರು. ಆಟಗಾರರು ತಮ್ಮದೇ ಆದ ಅಸ್ಮಿತೆಯನ್ನು ಸೃಷ್ಟಿಸಿಕೊಂಡಿದ್ದು, ಅದು ಅವರ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ ಎಂದು ಅವರು ಉಲ್ಲೇಖಿಸಿದರು.ಅಂಧ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ದೃಷ್ಟಿ ಚೇತನ ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಆತಿಥ್ಯ
November 27th, 10:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇತ್ತೀಚೆಗೆ ಅಂಧ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ದೃಷ್ಟಿಚೇತನ ಮಹಿಳಾ ಕ್ರಿಕೆಟ್ ತಂಡಕ್ಕೆ ಇಂದು ಆತಿಥ್ಯ ವಹಿಸಿದ್ದರು. ಪಂದ್ಯಾವಳಿಯ ಅನುಭವಗಳನ್ನು ಹಂಚಿಕೊಂಡ ಆಟಗಾರರೊಂದಿಗೆ ಶ್ರೀ ನರೇಂದ್ರ ಮೋದಿ ಆತ್ಮೀಯವಾಗಿ ಸಂವಾದ ನಡೆಸಿದರು.ಟೋಕಿಯೋದಲ್ಲಿ ನಡೆದ 25ನೇ ಬೇಸಿಗೆ ಡೆಫ್ಲಿಂಪಿಕ್ಸ್ 2025ರಲ್ಲಿ ಅದ್ವಿತೀಯ ಪ್ರದರ್ಶನ ನೀಡಿದ ಭಾರತೀಯ ಡೆಫ್ಲಿಂಪಿಯನ್ನರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
November 27th, 05:10 pm
ಜಪಾನ್ ನ ಟೋಕಿಯೋದಲ್ಲಿ ನಡೆದ 25ನೇ ಬೇಸಿಗೆ ಡೆಫ್ಲಿಂಪಿಕ್ಸ್ 2025ರಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಭಾರತದ ಡೆಫ್ಲಿಂಪಿಯನ್ನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 27th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್ನ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ
November 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್ನಲ್ಲಿರುವ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.2030ರಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದ ಶತಮಾನೋತ್ಸವ ಬಿಡ್ ಅನ್ನು ಭಾರತವು ಗೆದ್ದಿದ್ದಕ್ಕಾಗಿ ರಾಷ್ಟ್ರವನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 26th, 09:23 pm
2030ರಲ್ಲಿ ನಡೆಯಲಿರುವ ಶತಮಾನೋತ್ಸವ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸುವ ಬಿಡ್ ಅನ್ನು ಭಾರತವು ಗೆದ್ದಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ಅಂಧ ಮಹಿಳೆಯರ ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
November 24th, 12:23 pm
ಅಂಧ ಮಹಿಳೆಯರ ಟಿ20 ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
November 24th, 12:22 pm
ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಪ್ರದರ್ಶನಕ್ಕಾಗಿ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯಲ್ಲಿ ವಿಜೇತರು ಮತ್ತು ಭಾಗವಹಿಸಿದವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 21st, 03:46 pm
ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯ ಎಲ್ಲಾ ವಿಜೇತರು ಮತ್ತು ಭಾಗವಹಿಸಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸಿದ್ದಾರೆ.ಏಷ್ಯನ್ ಆರ್ಚರಿ ಚಾಂಪಿಯನ್ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 17th, 05:59 pm
2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಗುಜರಾತ್ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್ಭಾಯಿ ಪಟೇಲ್ ಮತ್ತು ಜಯರಾಮ್ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!