ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ತೀವ್ರ ಸಂತಾಪ
November 01st, 01:59 pm
ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.ಜಮ್ಮುವಿನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ತನ್ನ ಶ್ರೀಮಂತ ಪರಂಪರೆಯನ್ನು ಆಚರಿಸುತ್ತಿದೆ; ಪ್ರಧಾನಮಂತ್ರಿ
June 08th, 09:08 pm
ಜಮ್ಮುವಿನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಸ್ಥಾನ “ಏಕ ಭಾರತ ಶ್ರೇಷ್ಠ ಭಾರತ” ಸ್ಫೂರ್ತಿಯನ್ನು ವ್ಯಾಪಕಗೊಳಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.PM Narendra Modi offers prayers at Sri Venkateswara Swamy Temple, in Tirupati
January 03rd, 04:23 pm
PM Narendra Modi today offered prayers at Sri Venkateswara Swamy Temple, in Tirupati.