ಎಸ್. ಪಿ. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಪ್ರಧಾನಿ ಕಂಬನಿ

September 25th, 03:47 pm

“ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಅಕಾಲಿಕ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಭಾರತದಾದ್ಯಂತ ಅವರು ಮನೆ ಮಾತಾಗಿದ್ದರು, ಅವರ ಸುಮಧುರ ಧ್ವನಿ ಮತ್ತು ಸಂಗೀತ ದಶಕಗಳಿಂದ ಪ್ರೇಕ್ಷಕರನ್ನು ಮೋಡಿ ಮಾಡಿತ್ತು. ದುಃಖದ ಈ ಸಮಯದಲ್ಲಿ, ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ.” ಎಂದು ಪ್ರಧಾನಿ ತಿಳಿಸಿದ್ದಾರೆ.