ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್‌ಲೆಂಡ್ ಜಂಟಿ ಹೇಳಿಕೆ
March 05th, 08:03 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್‌ಲೆಂಡ್‌ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್‌ಲೆಂಡ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್ ಅಧ್ಯಕ್ಷರ ಭೇಟಿ
March 05th, 04:36 pm
ಫಿನ್ಲೆಂಡ್ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭ ಉದ್ಘಾಟಿಸಿದ ಪ್ರಧಾನಮಂತ್ರಿ
March 20th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ದರ್ಶನವನ್ನು ಪಡೆದರು.PM inaugurates Start-up Mahakumbh at Bharat Mandapam, New Delhi
March 20th, 10:36 am
PM Modi inaugurated the Start-up Mahakumbh at Bharat Mandapam, New Delhi. The startup revolution is being led by small cities and that too in a wide range of sectors including agriculture, textiles, medicine, transport, space, yoga and ayurveda.