ತೆಲಂಗಾಣ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

June 02nd, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಇಂದು ತೆಲಂಗಾಣದ ಜನತೆಗೆ ಶುಭಾಶಯ ಕೋರಿದ್ದಾರೆ. ರಾಷ್ಟ್ರದ ಪ್ರಗತಿಗೆ ಅಸಂಖ್ಯಾತ ಕೊಡುಗೆಗಳನ್ನು ನೀಡುವ ಮೂಲಕ ರಾಜ್ಯವು ಹೆಸರುವಾಸಿಯಾಗಿದೆ. ರಾಜ್ಯದ ಜನರ 'ಜೀವನ ಸುಲಲಿತಗೊಳಿಸಲು' ಕಳೆದ ದಶಕದಲ್ಲಿ, ಎನ್‌ಡಿಎ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಗೋವಾ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

May 30th, 04:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಗೋವಾದ ವಿಶಿಷ್ಟ ಸಂಸ್ಕೃತಿಯು ಭಾರತದ ಹೆಮ್ಮೆ. ಗೋವಾದ ಜನರು ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಛಾಪು ಮೂಡಿಸಿದ್ದಾರೆ. ಈ ರಾಜ್ಯ ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಸಿಕ್ಕಿಂ ರಾಜ್ಯದ 50ನೇ ರಾಜ್ಯೋತ್ಸವದ ಪ್ರಯುಕ್ತ‌ ಸಿಕ್ಕಿಂ ಜನತೆಗೆ ಪ್ರಧಾನಮಂತ್ರಿ ಶುಭಾಶಯ

May 16th, 10:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕ್ಕಿಂ ರಾಜ್ಯತ್ವ ದಿನದಂದು ಜನತೆಗೆ ಶುಭಾಶಯ ಕೋರಿದ್ದಾರೆ. ಈ ವರ್ಷ, ಸಿಕ್ಕಿಂ ರಾಜ್ಯತ್ವದ 50ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಸಂದರ್ಭವು ಇನ್ನಷ್ಟು ವಿಶೇಷವಾಗಿದೆ! ಸಿಕ್ಕಿಂ ರಾಜ್ಯ ಪ್ರಶಾಂತ ಸೌಂದರ್ಯ, ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ಶ್ರಮಶೀಲ ಜನರಿಂದ ಕೂಡಿದೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ.

ರಾಜ್ಯೋತ್ಸವ ದಿನದಂದು ಗುಜರಾತ್ ನ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

May 01st, 10:06 am

ಇಂದು ಗುಜರಾತ್ ರಾಜ್ಯೋತ್ಸವ ದಿನದಂದು ಗುಜರಾತ್ ನ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಅರುಣಾಚಲ ಪ್ರದೇಶ ರಾಜ್ಯೋತ್ಸವ ದಿನದ ಅಂಗವಾಗಿ ಪ್ರಧಾನಮಂತ್ರಿ ಜನತೆಗೆ ಶುಭಾಶಯ

February 20th, 04:33 pm

ಅರುಣಾಚಲ ಪ್ರದೇಶದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ. ಅರುಣಾಚಲ ಪ್ರದೇಶವು ತನ್ನ ಶ್ರೀಮಂತ ಸಂಪ್ರದಾಯಗಳು ಮತ್ತು ಪ್ರಕೃತಿಯೊಂದಿಗಿನ ಆಳವಾದ ಸಂಬಂಧ ಬೆಸೆದುಕೊಂಡಿರುವುದಕ್ಕೆ ಹೆಸರುವಾಸಿಯಾಗಿದೆ, ಮುಂಬರುವ ವರ್ಷಗಳಲ್ಲಿ ಅರುಣಾಚಲ ಪ್ರದೇಶ ರಾಜ್ಯದ ಪ್ರಗತಿ ಮತ್ತು ಸಾಮರಸ್ಯದ ಪಯಣವು ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದ್ದಾರೆ.

ಮಿಜೋರಾಂ ರಾಜ್ಯೋತ್ಸವ ದಿನದ ಅಂಗವಾಗಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ

February 20th, 04:03 pm

ಮಿಜೋರಾಂ ಜನತೆಗೆ ರಾಜ್ಯೋತ್ಸವ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ. ಮಿಜೋರಾಂ ಸಂಸ್ಕೃತಿಯು ಪರಂಪರೆ ಮತ್ತು ಸಾಮರಸ್ಯದ ಸುಂದರವಾದ ಮಿಳಿತವನ್ನು ಬಿಂಬಿಸುತ್ತದೆ. ಮಿಜೋರಾಂ ಇನ್ನಷ್ಟು ಅಭಿವೃದ್ಧಿ ಹೊಂದಲಿ ಮತ್ತು ಮುಂಬರುವ ವರ್ಷಗಳಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಪ್ರಗತಿಯತ್ತ ರಾಜ್ಯದ ಪಯಣವು ಇನ್ನೂ ಹೆಚ್ಚು ಎತ್ತರಕ್ಕೆ ತಲುಪಲಿ ಎಂದು ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಿಮಾಚಲ ಪ್ರದೇಶದ ಜನತೆಗೆ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಶುಭ ಕೋರಿದ್ದಾರೆ

January 25th, 09:18 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಿಮಾಚಲ ಪ್ರದೇಶದ ಜನತೆಗೆ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಶುಭ ಕೋರಿ,

ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

January 21st, 08:44 am

ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

January 21st, 08:43 am

ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ.

ತ್ರಿಪುರಾ ರಾಜ್ಯ ಸಂಸ್ಥಾಪನಾ ದಿನದಂದು ಅಲ್ಲಿನ ಜನತೆಗೆ ಪ್ರಧಾನಮಂತ್ರಿ ಶುಭಾಶಯ

January 21st, 08:42 am

ತ್ರಿಪುರಾ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ರಾಷ್ಟ್ರದ ಪ್ರಗತಿಗೆ ತ್ರಿಪುರಾ ರಾಜ್ಯ ಗಮನಾರ್ಹ ಕೊಡುಗೆ ನೀಡುತ್ತಿದೆ ಎಂದು ಅವರು ಬಣ್ಣಿಸಿದ್ದಾರೆ.

ರಾಜ್ಯೋತ್ಸವ ದಿನದಂದು ಮಧ್ಯಪ್ರದೇಶದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

November 01st, 09:12 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಜ್ಯ ಸಂಸ್ಥಾಪನಾ ದಿನದಂದು ಮಧ್ಯಪ್ರದೇಶದ ಜನತೆಗೆ ಶುಭ ಕೋರಿದ್ದಾರೆ.

ಹರಿಯಾಣದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ

November 01st, 09:10 am

ಹರಿಯಾಣ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆ ರಾಜ್ಯದ ನಿವಾಸಿಗಳಿಗೆ ಶುಭಾಶಯ ಕೋರಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ನಿವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ

November 01st, 09:07 am

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟದ‌ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಛತ್ತೀಸ್‌ಗಢ ರಾಜ್ಯ ಸಂಸ್ಥಾಪನಾ ದಿನ: ಜನತೆಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ

November 01st, 09:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್‌ಗಢ ನಿವಾಸಿಗಳಿಗೆ ರಾಜ್ಯ ಸಂಸ್ಥಾಪನಾ ದಿನ ಅಂಗವಾಗಿ ಶುಭಾಶಯ ಕೋರಿದ್ದಾರೆ.

ಕೇರಳ ಪೈರವಿ ಸಂದರ್ಭದಲ್ಲಿ ಕೇರಳದ ನಿವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯಗಳು

November 01st, 09:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳ ಪೈರವಿ ಸಂದರ್ಭದಲ್ಲಿ ಕೇರಳದ ನಿವಾಸಿಗಳಿಗೆ ಶುಭಾಶಯ ಕೋರಿದ್ದಾರೆ.

​​​​​​​ಅರುಣಾಚಲ ಪ್ರದೇಶ ಜನರಿಗೆ ರಾಜ್ಯೋತ್ಸವ ದಿನದ ಶುಭಾಶಯ ಕೋರಿದ ಪ್ರಧಾನ ಮಂತ್ರಿ

February 20th, 10:58 am

ಪ್ರಧಾ ನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಜನತೆಗೆ ರಾಜ್ಯೋತ್ಸವ ದಿನದ ಶುಭ ಹಾರೈಸಿದ್ದಾರೆ. ಅರುಣಾಚಲ ಪ್ರದೇಶವು ಮುಂದಿನ ವರ್ಷಗಳಲ್ಲಿ ಸಮೃದ್ಧವಾಗಿರಲಿ ಎಂದು ಶ್ರೀ ಮೋದಿ ಅವರು ಹಾರೈಸಿದರು.

ತ್ರಿಪುರಾ ರಾಜ್ಯದ ಜನರಿಗೆ ರಾಜ್ಯೋತ್ಸವ ದಿನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು

January 21st, 09:27 am

ತ್ರಿಪುರಾ ರಾಜ್ಯೋತ್ಸವದ ದಿನದ ಹಿನ್ನೆಲೆಯಲ್ಲಿ ಆ ರಾಜ್ಯದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು.

ಮೇಘಾಲಯದ ಜನರಿಗೆ ರಾಜ್ಯೋತ್ಸವ ದಿನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು

January 21st, 09:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ರಾಜ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಆ ರಾಜ್ಯದ ಜನತೆಗೆ ಶುಭಾಶಯ ಕೋರಿದರು.

ನಾಗಾಲ್ಯಾಂಡ್ ಸಂಸ್ಥಾಪನಾ ದಿನಕ್ಕೆ ಶುಭ ಕೋರಿದ ಪ್ರಧಾನಿ

December 01st, 10:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗಾಲ್ಯಾಂಡ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್ ಜನತೆಗೆ ಶುಭ ಕೋರಿದ್ದಾರೆ.

ಮಧ್ಯಪ್ರದೇಶದ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ

November 01st, 11:47 am

ಪ್ರತಿ ದಿನವೂ ಅಭಿವೃದ್ಧಿಯ ಹೊಸ ಉತ್ತುಂಗಕ್ಕೇರುತ್ತಿರುವ ನಮ್ಮ ಮಧ್ಯಪ್ರದೇಶ ರಾಜ್ಯವು ಅಮೃತ ಕಾಲದಲ್ಲಿ ದೇಶದ ನಿರ್ಣಯಗಳನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿದೆ. ಈ ರಾಜ್ಯವು ಪ್ರಗತಿಯ ಪಥದಲ್ಲಿ ಮುಂದುವರಿಯಲಿ ಎಂದು ನಾನು ಬಯಸುತ್ತೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.